Author: Vidyamaana

ನಂದಿ ಕೇಶ್ವರ ಇಲೆಕ್ಟ್ರಿಕಲ್ಸ್’ನಲ್ಲಿ ಬೆಂಕಿ ಅವಘಡ..!!!

ಪುತ್ತೂರು :ಇಲ್ಲಿನ ದರ್ಬೆ ಮುಖ್ಯ ರಸ್ತೆಯ ಸಮೀಪದ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ‘ನಂದಿ ಕೇಶ್ವರ ಇಲೆಕ್ಟ್ರಿಕಲ್ಸ್’ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಜೂನ್. 17 ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಢ ಸಂಭವಿಸಿದೆ. ಘಟನೆಯ ವಿವರ:ಬೆದ್ರಳಾ ನಿವಾಸಿ ಕೇಶವ…

ಇಳಿವಯಸ್ಸಿನಲ್ಲಿ ಪುತ್ರ ವಿಯೋಗ: ಕಣ್ಣೀರಿಡುತ್ತಲೇ ಮಗ ಕ್ಯಾಪ್ಟನ್‌ ಸುಮಿತ್ ಸಬರ್ವಾಲ್ ಚಿತೆಗೆ ಬೆಂಕಿ ಇಟ್ಟ ತಂದೆ

ಜೂನ್‌ 12ರಂದು ಅಹ್ಮದಾಬಾದ್‌ನಲ್ಲಿ 276 ಜನರ ಸಾವಿಗೆ ಕಾರಣವಾದ, ಅಪಘಾತಕ್ಕೀಡಾದ ಏರ್ ಇಂಡಿಯಾ ಡ್ರೀಮ್ ಲೈನ್ ವಿಮಾನದಲ್ಲಿ ಕ್ಯಾಪ್ಟನ್ ಆಗಿದ್ದ ಸುಮಿತ್ ಸಬರ್ವಾಲ್ ಅವರ 88 ವರ್ಷದ ವೃದ್ಧ ತಂದೆ ಕಣ್ಣೀರಿಡುತ್ತಲೇ ತಮ್ಮ ಪುತ್ರನ ಚಿತೆಗೆ ಬೆಂಕಿ ಇಟ್ಟಿದ್ದಾರೆ. ತನಗೆ ಕೊಳ್ಳಿ…

ಡಿಕೆ ಸಖತ್ ಸೈಕಲ್ ಸವಾರಿ – ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ!- VIDEO

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್‌ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ…

ಮೂಡುಬಿದಿರೆ ವ್ಯಕ್ತಿ ರೈಲಿನಿಂದ ಬಿದ್ದು ಮುಂಬಯಿಯಲ್ಲಿ ಮೃತ್ಯು

ಮೂಡಬಿದಿರೆ: ಇಲ್ಲಿನ ಕಾಂಗ್ರೆಸ್‌ ಪಕ್ಷದ ಮುಖಂಡರಾಗಿದ್ದ ದಿವಂಗತ ರಾಘು ಕೋಟ್ಯಾನ್‌ ಸಂಪಿಗೆ ಅವರ ಪುತ್ರ ಶಶಿ ಕೋಟ್ಯಾನ್‌ (32) ಮುಂಬಯಿಯಲ್ಲಿ ಸೋಮವಾರ ರೈಲಿನಿಂದ ಎಸೆಯಲ್ಪಟ್ಟು ಸಾವನ್ನಪ್ಪಿರುವುದಾಗಿ ಮೂಡುಬಿದಿರೆ ಮಾಹಿತಿ ಬಂದಿದೆ. ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಸಂಬಂಧಿಕರು…

ಸುಳ್ಯ ತಾಲೂಕಿನ ಶಾಲೆಗಳಿಗೆ ಇಂದು(ಜೂ.17) ರಜೆ ಘೋಷಣೆ

ಸುಳ್ಯ: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ, ಜೂ.17ರಂದು ಮಂಗಳವಾರ ಸುಳ್ಯ ತಾಲೂಕು ಆಡಳಿತ ರಜೆ ಘೋಷಿಸಿದೆ.

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿಗೆ ಜಾಮೀನು

ಕಾರ್ಕಳ ಜೂ.16: ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ…

ಪ್ರೇಯಸಿಯ ಕೊಂದು ಜಮೀನಿನಲ್ಲಿ ಹೂತ: 6 ತಿಂಗಳ ಹಿಂದೆ ಯುವತಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌

ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಒಂದು…

ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ

ಉ ತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಯುವತಿಯೊಬ್ಬಳು ವ್ಯಕ್ತಿಯ ಎದೆಗೆ ಬಂದೂಕು ಇಟ್ಟು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಭಾನುವಾರ ಸಂಜೆ ನಡೆದಿದ್ದು ಘಟನೆ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Udupi: ಭಾರೀ ಮಳೆ; ಜೂ.17 ರಂದು ಪಿಯು ಕಾಲೇಜಿನವರೆಗೆ ರಜೆ

ಉಡುಪಿ :ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ,ಐಟಿಐ ಹಾಗೂ ಪಿಯುಸಿ ಕಾಲೇಜಿನವರೆಗೆ ಮಂಗಳವಾರ (ಜೂ.17) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ. ಉಳಿದಂತೆ…

ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಬೆಳ್ಳಾರೆ ಪೊಲೀಸರ ದಾಳಿ. ಲಾರಿ ಸಹಿತ ಓರ್ವ ವಶಕ್ಕೆ

ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಪ್ರದೇಶಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸವಣೂರು ಗ್ರಾಮದ ಇಡ್ಯಾಡಿಯಲ್ಲಿ ಭಾನುವಾರ (ಜೂ.15) ನಡೆದಿದೆ. ಇಡ್ಯಾಡಿ ಯಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆ ಠಾಣೆ ಪೊಲೀಸ್ ಉಪನಿರೀಕ್ಷಕ…

Join WhatsApp Group
error: Content is protected !!