Author: Vidyamaana

ಗೇಟು ದಾಟುತ್ತಿದ್ದಂತೆ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ: ‘ಯಮರಾಜ ರಜೆಯಲ್ಲಿದ್ದ’ ಎಂದ ನೆಟ್ಟಿಗರು | Watch Video

ಅ ಪಘಾತಗಳು ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ತನ್ನ ಮನೆಯ ಗೇಟ್‌ನಿಂದ ಹೊರಬರುತ್ತಿದ್ದ ಬೈಕ್ ಸವಾರನಿಗೆ ಇನ್ನೊಂದು ಬೈಕ್ ತಾಗಿ, ಕ್ಷಣಮಾತ್ರದಲ್ಲಿ ಸಂಭವಿಸಬೇಕಿದ್ದ ದೊಡ್ಡ ಅನಾಹುತದಿಂದ ಆತ…

BIG NEWS : ರಾಜ್ಯದಲ್ಲಿ ಮಹಾಮಾರಿ ‘ಕೊರೊನಾ’ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾ ಜ್ಯದಲ್ಲಿ ಮತ್ತೆ ಮಹಾಮಾರಿ ‘ಕೊರೊನಾ’ ಆತಂಕ ಮನೆ ಮಾಡಿದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು…

ಕೇರಳಕ್ಕೆ ಮುಂದಿನ 24 ಗಂಟೆಗಳಲ್ಲಿ ‘ಮುಂಗಾರು ಪ್ರವೇಶ’ : ‘IMD’ ಯಿಂದ ರೆಡ್ ಅಲರ್ಟ್ ಘೋಷಣೆ.!

ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ಕೇರಳಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ, ಇದು 16 ವರ್ಷಗಳಲ್ಲಿ ರಾಜ್ಯದಲ್ಲಿ ಅತ್ಯಂತ ಆರಂಭಿಕ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸುತ್ತದೆ, ಆದರೆ ಕೊನೆಯ ಬಾರಿಗೆ…

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಅರೆಸ್ಟ್

ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು (Swamiji) ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ…

ತುಂಬೆ ಗ್ರೂಪ್‌ನಿಂದ ಐತಿಹಾಸಿಕ ಘೋಷಣೆ;ಗಲ್ಫ್ ಮೆಡಿಕಲ್‌ ಯೂನಿವರ್ಸಿಟಿ ವಿದ್ಯಾರ್ಥಿಗಳಿಗೆ ಶೇ. 3 ಉದ್ಯೋಗ ಮೀಸಲು

ಖಾಸಗಿ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣದ ಕ್ಷೇತ್ರದ ಮುಂಚೂಣಿಯ ತುಂಬೆ ಗ್ರೂಪ್‌ ಭವಿಷ್ಯದ ತಮ್ಮ ಎಲ್ಲ ಸಂಸ್ಥೆಗಳ ಉದ್ಯೋಗಗಳಲ್ಲಿ ಶೇ.3 ರಷ್ಟು “ಜಿಎಂಯು’ (ಗಲ್ಫ್ ಮೆಡಿಕಲ್‌ ಯೂನಿವರ್ಸಿಟಿ) ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ ಎಂದು ಪ್ರಕಟಿಸಿದೆ. ಯುಎಇಯಲ್ಲಿ ಜರಗಿದ ಜಿಎಂಯು ಉದ್ಯೋಗ ಮೇಳ…

ಕುಕ್ಕೆ ಸುಬ್ರಹ್ಮಣ್ಯ: ದೇವರಿಗೆ ₹1 ಕೋಟಿ ಮೌಲ್ಯದ ಬೆಳ್ಳಿರಥ ಸಮರ್ಪಣೆ

ಸುಳ್ಯದ ಶಿಲ್ಪಿ ದಿ.ಕುರುಂಜಿ ವೆಂಕಟ್ರಮಣ ಗೌಡ ಅವರ ಪುತ್ರ ಡಾ.ಕೆ.ವಿ.ರೇಣುಕಾಪ್ರಸಾದ್ ಕುರುಂಜಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೇವಾ ರೂಪದಲ್ಲಿ ಬೆಳ್ಳಿ ರಥ ಸಮರ್ಪಿಸಲಿದ್ದಾರೆ. ಸುಮಾರು ₹ 1 ಕೋಟಿ ವೆಚ್ಚದಲ್ಲಿ ರಥ ನಿರ್ಮಾಣಗೊಳ್ಳಲಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ…

ಅಭಿಷೇಕ್ ಶರ್ಮಾ ಸಿಡಿಸಿದ ಸಿಕ್ಸ್ಗೆ ಟಾಟಾ ಕಾರಿನ ಗ್ಲಾಸ್ ಪುಡಿಪುಡಿ: ವಿಡಿಯೋ ನೋಡಿ

ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ (Abhishek Sharma) ಎಂದಿನಂತೆ ಶರವೇಗದ ಆರಂಭ ನೀಡಿದರು. ಅಭಿಷೇಕ್…

ಬೆಳ್ತಂಗಡಿ :ಸೊಸೈಟಿಯೊಂದರಲ್ಲಿ 40 ಕೋಟಿ ರೂ. ಹಗರಣ-ಪ್ರಕರಣ ದಾಖಲು

ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್‌ ನೀಡದೆ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು. ಈ ಬಗ್ಗೆ 2021ರಿಂದ…

200 ಕೋಟಿ ರೂ. ಪ್ರೈವೇಟ್‌ ಜೆಟ್‌ ಖರೀದಿಸಿದ ನಿಗೂಢ ವ್ಯಕ್ತಿ – ಅಂಬಾನಿ ಮನೆ ಪುರೋಹಿತರಿಂದ ಪೂಜೆ! VIDEO

ಅನಾಮಿಕ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ 200 ಕೋಟಿ ರೂ. ಮೌಲ್ಯದ ಖಾಸಗಿ ಜೆಟ್‌ ವಿಮಾನವೊಂದನ್ನು ಖರೀದಿಸಿ ಈಗ ಸುದ್ದಿಯಾಗಿದ್ದಾರೆ. ಅಲ್ಲದೇ ದೇಶದ ಸಿರಿವಂತ ವ್ಯಕ್ತಿಗಳ ಪೈಕಿ ಒಬ್ಬರಾಗಿರುವ ಅನಿಲ್‌ ಅಂಬಾನಿ ಸೇರಿದಂತೆ ಹಲವು ಪ್ರತಿಷ್ಠಿತ ಗಣ್ಯರ ಪುರೋಹಿತರೆಂದೇ ಪ್ರಸಿದ್ಧರಾಗಿರುವ ಪಂಡಿತ್‌ ಚಂದ್ರಶೇಖರ್‌ ಶರ್ಮಾ…

ಹಾರ್ವರ್ಡ್‌ ವಿವಿಯ ವ್ಯಾಸಂಗ ಇನ್ನು ಕನಸಷ್ಟೇ – ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್‌ ಕೊಕ್ಕೆ!

ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಂದು ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ವಿಶ್ವದಾದ್ಯಂತ ಖ್ಯಾತಿ ಪಡೆದಿರುವ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿದೆ. ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಯಿಂದ ಹಾರ್ವರ್ಡ್ ವಿಶ್ವವಿದ್ಯಾಲಯದ ಬಗ್ಗೆ ನಡೆಯುತ್ತಿರುವ ತನಿಖೆಯಾಗಿ ಹೀಗೆ…

Join WhatsApp Group
error: Content is protected !!