ಪುತ್ತೂರು : ಕಾಲೇಜು ವಿದ್ಯಾರ್ಥಿನಿ “ಪಿಎಲ್ಡಿ” ಬ್ಯಾಂಕ್ ನಿರ್ದೇಶಕಿ…
✍️ಮೇಘಾ ಪಾಲೆತ್ತಾಡಿ ಪುತ್ತೂರು; ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಈಕೆ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು…
