ಮಹಾರಾಷ್ಟ್ರದ NCPಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಗುಂಡಿಗೆ ಬಲಿ
ಮುಂಬೈ : ನಗರದಲ್ಲಿ ಶನಿವಾರ(ಅ18) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎನ್ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(66)ಅವರನ್ನು ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆದ ತತ್ ಕ್ಷಣ ಸಮೀಪದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಬಾ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ.…
