Author: Vidyamaana

Breaking: ಡೀಸೆಲ್‌ ಬೆಲೆ 22 ರೂಪಾಯಿ ಏರಿಕೆ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಇಂಡಸ್ಟ್ರಿಯಲ್‌ ಡೀಸೆಲ್ ಬೆಲೆಯನ್ನು ಲೀಟರ್‌ಗೆ 87.57 ರೂ.ಗಳಿಂದ 109.59 ರೂ.ಗಳಿಗೆ ತೀವ್ರವಾಗಿ ಹೆಚ್ಚಿಸಿದೆ, ಇದು ಶೇ. 25 ಕ್ಕಿಂತ ಹೆಚ್ಚು ತೀವ್ರ ಏರಿಕೆಯಾಗಿದೆ. ಈ ಕ್ರಮವು ಉತ್ಪಾದನೆ, ಲಾಜಿಸ್ಟಿಕ್ಸ್ ಮತ್ತು ವಿದ್ಯುತ್ ಉತ್ಪಾದನೆ ಸೇರಿದಂತೆ…

ಮಹಿಳೆಯರಿಗೆ ವಯಾಗ್ರ ಪ್ರಸಾದ, ಜ್ಯೋತಿಷಿ ಕಾಮಕೇಳಿ ವಿಡಿಯೋ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಜ್ಯೋತಿಷಿ, ಸ್ವಯಂಘೋಷಿತ ದೇವಮಾನವನಾಗಿ ಗುರುತಿಸಿಕೊಂಡಿದ್ದ ಗುರೂಜಿ, ಕ್ಯಾಪ್ಟನ್ ಅಶೋಕ್ ಖಾರಟ್ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದೆ. ಪೊಲೀಸರು ನಕಲಿ ದೇವಮಾನವನ ಕೂರಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಲ್ಯಾಪ್‌ಟಾಪ್ ಸೇರಿದಂತೆ ಹಲವು ವಸ್ತುಗಳ ವಶಪಡಿಸಿಕೊಂಡು ಹಲವು ವಿಡಿಯೋಗಳನ್ನು ಪರಿಶೀಲಿಸಿದ್ದಾರೆ.…

ಫಾರ್ಚೂನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ ಪತ್ತೆ: 8.42 ಲಕ್ಷ ಮೌಲ್ಯದ ಸೊತ್ತು ವಶ..!!

ಮಂಗಳೂರು, ಮಾ.18: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಸಸ್ತಾವು ಎಂಬಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ನಾಲ್ಕು ಜಾನುವಾರುಗಳು ಸೇರಿದಂತೆ ಒಟ್ಟು ₹8.42 ಲಕ್ಷ ಮೌಲ್ಯದ…

ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ – ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ

ಪುತ್ತೂರು, ಮಾ.20: ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದ್ದು, ಗಂಡ-ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಹತ್ಯೆಯಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.ಮೂಲತಃ ಕುಮಾರಮಂಗಲದ ಸಾವಿತ್ರಿ (42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.…

ಮುಕ್ವೆ :ತಾಲೂಕಿನಲ್ಲಿ ‘ಈದುಲ್ ಫಿತ್ರ್ʼ ಹಬ್ಬ ಸಂಭ್ರಮ..!!

ಪುತ್ತೂರು :ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಶುಕ್ರವಾರ ಈದುಲ್ ಫಿತ್ರ್ʼ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು. ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ವಿತರಿಸಿದ ನಂತರ ಹೊಸ ಬಟ್ಟೆ ಧರಿಸಿ ಮಸೀದಿಗಳಿಗೆ ತೆರಳಿ ವಿಶೇಷ ನಮಾಝ್ ಸಲ್ಲಿಸಿದರು.ನಮಾಝ್ ಬಳಿಕ ಪರಸ್ಪರ ಹಸ್ತಲಾಘವ ಹಾಗೂ…

ಕಾಲೇಜಿಗೆ ಬಂದ ಯುವತಿ ಡ್ರಗ್ಸ್ ಪೆಡ್ಲರ್ ಆಗಿ ಸಿಕ್ಕಿಬಿದ್ದಳು..!!!

ಅ ಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದ ಬರೋಬ್ಬರಿ 37.229 ಗ್ರಾಂ MDMA ಡ್ರಗ್ಸ್ ಜೊತೆ ಯುವತಿ ಹಾಗೂ ಯುವಕನೊಬ್ಬನನ್ನು ಬಂಧಿಸಿದ್ದಾರೆ.ಕೇರಳದ ಕೋತಮಂಗಲಂನಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಸಿಕ್ಕಿಬಿದ್ದಿದ್ದಾರೆ. ಯುವತಿ ಪೀರುಮೇಡು ಎಲಪ್ಪಾರ ಹೆಲಿಬೆರಿಯಾದ…

ಪುತ್ತೂರು :ರಿಕ್ಷಾ–ಬೈಕ್ ಭೀಕರ ಅಪಘಾತ: ಬೈಕ್ ಸವಾರ ಗಂಭೀರ

ಪುತ್ತೂರು, ಮಾ. 19: ಇಲ್ಲಿನ ಏಳ್ಮುಡಿ ಪ್ರದೇಶದ ರಾಮರಾಜ್ ಡ್ರೆಸ್ ಶಾಪ್ ಮುಂಭಾಗ ಗುರುವಾರ ರಾತ್ರಿ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಪುತ್ತೂರಿನಿಂದ ದರ್ಬೆ ಕಡೆಗೆ ತೆರಳುತ್ತಿದ್ದ ಬೈಕ್ (KA…

ಶವ್ವಾಲ್ ಚಂದ್ರದರ್ಶನ: ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಈದುಲ್ ಫಿತ್ ಆಚರಣೆ

ಮಂಗಳೂರು, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಗುರುವಾರ ಮುಸ್ಸಂಜೆ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ ಹಬ್ಬವನ್ನು ಆಚರಿಸಲು ಕರೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಈ ಕುರಿತು ಘೋಷಣೆ…

ಶವ್ವಾಲ್ ಚಂದ್ರದರ್ಶನ: ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಈದುಲ್ ಫಿತ್ ಆಚರಣೆ..!!

ಮಂಗಳೂರು, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಗುರುವಾರ ಮುಸ್ಸಂಜೆ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ ಹಬ್ಬವನ್ನು ಆಚರಿಸಲು ಕರೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಈ ಕುರಿತು ಘೋಷಣೆ…

Join WhatsApp Group
error: Content is protected !!