ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ;ಆರೋಪಿಯ ಗುರುತು ಪತ್ತೆ..!!
ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ 21–25 ವರ್ಷದ ಯುವತಿಯ ಮೇಲೆ…
