ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಪುತ್ತೂರು ಮಾನವಬಂಧುತ್ವ ವೇದಿಕೆ ಆಗ್ರಹ..!!
ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು ಹೊರಪ್ರದೇಶದಿಂದ ಬಂದಿರುವ ಜಗದೀಶ್ ಕಾರಂತ್ ಹಾಗೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಮಾನವಬಂಧುತ್ವ…
