ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ನಿಧನ
ಬೆಂಗಳೂರು : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಗುರುವಾರ ನಿಧನರಾಗಿದ್ದಾರೆ.ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿಂದೆ ಡಿ.ಕೆಂಪಣ್ಣ ಅವರು ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಶೇ.40…
