Author: Vidyamaana

💥ಇಂದು ಪುತ್ತೂರು ರೋಟರಿ ಕ್ಲಬ್ ನ  ಕನಸಿನ ಯೋಜನೆ –  ಸ್ತನ ಕ್ಯಾನ್ಸ‌ರ್/ ಗೆಡ್ಡೆ ಪತ್ತೆ ಹಚ್ಚುವಿಕೆ ಕೇಂದ್ರ (ರೋಟರಿ ಮ್ಯಾಮೋಗ್ರಾಫಿ ಸೆಂಟರ್ ) ಉದ್ಘಾಟನೆ*

ಪುತ್ತೂರು:ರೋಟರಿ ಕ್ಲಬ್ ಪುತ್ತೂರು ತನ್ನ ಕನಸಿನ ಶಾಶ್ವತ ಯೋಜನೆಯಾದ “ಪುತ್ತೂರು ರೋಟರಿ ಮ್ಯಾಮೋಗ್ರಾಫಿ ಸೆಂಟರ್” ಅನ್ನು ನವೆಂಬರ್ 28ರಂದು ಬೊಳ್ವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಉದ್ಘಾಟಿಸಲಿದೆ. ಜಿಲ್ಲೆಯ ಹಿರಿಯ ಕ್ಲಬ್‌ಗಳಲ್ಲೊಂದು ಎನ್ನಲಾದ ರೋಟರಿ ಕ್ಲಬ್ ಪುತ್ತೂರು ಈಗ ತನ್ನ 60ನೇ…

ಕಡಬ :ಸ್ನೇಹಿತನೊಂದಿಗೆ ಪತ್ನಿಯ ಮೊಬೈಲ್ ಮೂಲಕ ಸಂಪರ್ಕ -ಕುಟ್ರುಪ್ಪಾಡಿ ನಿವಾಸಿ ರಾಕೇಶ್ ಆತ್ಮಹ*ತ್ಯೆ

ಕಡಬ: ಪತ್ನಿಯ ವರ್ತನೆಯ ಕುರಿತು ಮನಸ್ಸಿಗೆ ಹೊರೆ ತಂದ ಪರಿಣಾಮವಾಗಿ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿ ರಾಕೇಶ್ (36) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪಿರ್ಯಾದಿದಾರರಾದ ಸೊಲೊಮೊನ್ (54) ಅವರ ದೂರಿನಂತೆ, ರಾಕೇಶ್…

ಪುತ್ತೂರು: ಸುದಾನ ಕಾಲೇಜಿನಲ್ಲಿ “ಲೂಮಿಯ 2025” ಉತ್ಸವ –ವಿದ್ಯಾರ್ಥಿಗಳ ಪ್ರತಿಭೆಗೆ ಮೆರುಗು

ಪುತ್ತೂರು: ಸುದಾನ ಸಮೂಹ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಸುದಾನ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಉತ್ಸವ “ಸುದಾನ ಲೂಮಿಯ 2025 – Spark the Spirit, Shine the Stage” ಕಾರ್ಯಕ್ರಮವು ಕಾಲೇಜಿನ…

ಬೆಂಗಳೂರು: ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ; ಚಕ್ಕಂದವಾಡುವಾಗಲೇ ಸಿಕ್ಕಿಬಿದ್ದ ಜೋಡಿ; ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ!

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ನರಸಿಂಹರಾಜು (32) ಕೊಲೆಯಾದ ಯುವಕ. ಈತ ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ…

BREAKING NEWS: ಕಾರು ಅಪಘಾತ: ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿ ಮೂವರು ಸಹೋದರರು ದುರಂತ ಸಾವು

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.…

ಕೆಯ್ಯೂರು: ನೇಣು ಬಿಗಿದು ನೀತಾ ಆತ್ಮಹ*ತ್ಯೆ

ಪುತ್ತೂರು: ಕೆಯ್ಯೂರು ಗ್ರಾಮದ ಪೊಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ (22) ಎಂಬವರು ಮನೆಯೊಳಗೆ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವೆಂಬರ್ 23ರಂದು ಸಂಭವಿಸಿರುವುದಾಗಿ ವರದಿಯಾಗಿದೆ. ಈ ಕುರಿತು ಮೃತಳ ಅಕ್ಕ ಗೀತಾ ಅವರು ಸಂಪ್ಯ…

ಪುತ್ತೂರು : ಬೀದಿ ನಾಯಿಗಳ ಸಂಖ್ಯಾ ಮಾಹಿತಿ ನೀಡಲು ನಗರಸಭೆ ಸೂಚನೆ

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಹಾಗೂ ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಗಳ ಆವರಣದಲ್ಲಿ ವಾಸಿಸುತ್ತಿರುವ ಬೀದಿ ನಾಯಿಗಳ ಸಂಖ್ಯೆಯನ್ನು ಲೆಕ್ಕಿಸಿ ನಗರಸಭೆಗೆ ವರದಿ ಸಲ್ಲಿಸಬೇಕು ಎಂದು ನಗರಸಭೆ…

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ – ಧರ್ಮಸ್ಥಳದಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ:ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ವ್ಯಾಪ್ತಿಯಲ್ಲಿ ವರದಿಯಾಗಿದೆ. ನ.23, 2025ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ನಿವಾಸಿ ರಾಘವ (54) ಅವರು ನದಿಯಲ್ಲಿ ತೇಲಿ ಬರುವ ತೆಂಗಿನಕಾಯಿಗಳನ್ನು ಹೆಕ್ಕಲು ನೇತ್ರಾವತಿ ಸೇತುವೆಯ ಕೆಳಭಾಗಕ್ಕೆ ತೆರಳಿದ್ದ ಸಂದರ್ಭ,…

ಬಂಟ್ವಾಳ :ಪೂರ್ವಾನುಮತಿ ಇಲ್ಲದೇ ಕರ್ಕಶ ಧ್ವನಿವರ್ಧಕ ಬಳಕೆ – ಬಂಟ್ವಾಳದಲ್ಲಿ ಪ್ರಕರಣ ದಾಖಲು

ಬಂಟ್ವಾಳ:ಪೂರ್ವಾನುಮತಿ ಪಡೆಯದೆ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಕರ್ಕಶವಾಗಿ ಧ್ವನಿವರ್ಧಕ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ.22, 2025ರಂದು ರಾತ್ರಿ ವೇಳೆ ಬಂಟ್ವಾಳದ ಭಂಡಾರಿಬೆಟ್ಟು ಪ್ರದೇಶದಲ್ಲಿ ಮದುವೆ ಕಾರ್ಯಕ್ರಮದ ಸಂದರ್ಭ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ಡಿ.ಜೆ…

ಜನರ ನಡುವೆ ಜನಪ್ರತಿನಿಧಿ ಸಿಮೆಂಟ್ ಮಂಜು – ಸ್ಕೂಟರ್ ಸವಾರಿ ಮೂಲಕ ಜನಸಮಸ್ಯೆ ಪರಿಶೀಲನೆ..!!

ಸಕಲೇಶಪುರ:ಶಾಸಕ ಸಿಮೆಂಟ್ ಮಂಜುನಾಥ್ ಅವರ ಜನಪರ ಕಾರ್ಯಶೈಲಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಳೆಯ ಸಂದರ್ಭದಲ್ಲಿ ರಸ್ತೆ ಹಾಗೂ ಜಮೀನುಗಳಿಗೆ ನೀರು ನುಗ್ಗುವ ಸಮಸ್ಯೆ ಪರಿಶೀಲಿಸುವ ಸಲುವಾಗಿ ಅವರು ಸ್ವತಃ ಸ್ಕೂಟರ್ ಚಾಲನೆ ಮಾಡಿ, ಪ್ಯಾಂಟ್ ಅನ್ನು ಮಡಚಿಕೊಂಡು ಕೆರೆಯ ನೀರಿನಲ್ಲಿ…

Join WhatsApp Group
error: Content is protected !!