Author: Vidyamaana

ಜನರ ನಡುವೆ ಜನಪ್ರತಿನಿಧಿ ಸಿಮೆಂಟ್ ಮಂಜು – ಸ್ಕೂಟರ್ ಸವಾರಿ ಮೂಲಕ ಜನಸಮಸ್ಯೆ ಪರಿಶೀಲನೆ..!!

ಸಕಲೇಶಪುರ:ಶಾಸಕ ಸಿಮೆಂಟ್ ಮಂಜುನಾಥ್ ಅವರ ಜನಪರ ಕಾರ್ಯಶೈಲಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಳೆಯ ಸಂದರ್ಭದಲ್ಲಿ ರಸ್ತೆ ಹಾಗೂ ಜಮೀನುಗಳಿಗೆ ನೀರು ನುಗ್ಗುವ ಸಮಸ್ಯೆ ಪರಿಶೀಲಿಸುವ ಸಲುವಾಗಿ ಅವರು ಸ್ವತಃ ಸ್ಕೂಟರ್ ಚಾಲನೆ ಮಾಡಿ, ಪ್ಯಾಂಟ್ ಅನ್ನು ಮಡಚಿಕೊಂಡು ಕೆರೆಯ ನೀರಿನಲ್ಲಿ…

ಬೆಂಗಳೂರು: ವಂದೇ ಭಾರತ್ ರೈಲು ಹರಿದು ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು ಹೊರವಲಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸ್ಟರ್ಲಿನ್ ಎಲಿಜಾ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಎಂದು ಗುರುತಿಸಲಾಗಿದೆ. ಸಂಸ್ಥೆಯಲ್ಲಿ…

ಬಂಟ್ವಾಳ: ಕೊಡಾಜೆ ಐಕ್ಯ ವೇದಿಕೆ ನೂತನ ಅಧ್ಯಕ್ಷರಾಗಿ ಅಶ್ರಫ್ ಆಯ್ಕೆ

ಬಂಟ್ವಾಳ: ಮಾಣಿ ಸಮೀಪದ ಕೊಡಾಜೆ ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಅಶ್ರಫ್ (ಭಾರತ್ ಕಾರ್ಸ್) ಆಯ್ಕೆಗೊಂಡಿದ್ದಾರೆ. ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಆಯ್ಕೆ ಪ್ರಕ್ರಿಯೆಯನ್ನು…

₹7.11 ಕೋಟಿ ದರೋಡೆ ಪ್ರಕರಣ:ಆರೋಪಿಯ ಸಹೋದರ ಬಂಧನ; ಕಾನ್‌ಸ್ಟೆಬಲ್ ಅಣ್ಣಪ್ಪ ಅಮಾನತು

ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹ 7.11 ಕೋಟಿ ದರೋಡೆ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಏಳು ಆರೋಪಿಗಳ ಬಂಧನವಾಗಿದೆ. ಬಂಧಿತ ರಾಕೇಶ್, ದರೋಡೆ…

ನಾಯಕತ್ವ ಬದಲಾವಣೆ ವಿಷಯದಲ್ಲಿ ತುಂಬಾ ಬೇಜಾರಾಗಿದೆ..’ ಅಸಮಾಧಾನ ಹೊರಹಾಕಿದ ಖರ್ಗೆ

ಕರ್ನಾಟಕದಲ್ಲಿ ಪವರ್ ಫೈಟ್ ಕಾವೇರಿದೆ. ನಿನ್ನೆ ತಾನೇ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಮಾತುಕತೆ ನಡೆಸಿದ್ದಾರೆ. ಆ ಚರ್ಚೆ ಬಳಿಕ ಮೊದಲ ಬಾರಿಗೆ ಮಾತಾಡಿದ ಖರ್ಗೆ ‘ನಾಯಕತ್ವ ಬದಲಾವಣೆ…

ಸೌದಿಅರೇಬಿಯಾದಲ್ಲಿ ಕುಂಬ್ರ ಕೆಐಸಿ ಎಲೆವೇಶನ್ ಸಮ್ಮಿಟ್

ಅನಿವಾಸಿ ಭಾರತೀಯರು ಶಿಕ್ಷಣದ ಕಡೆ ಒತ್ತುಕೊಡುತ್ತಿರುವುದು ಅಭಿನಂದನಾರ್ಹ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್‌ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜುಬೈಲ್‌ಗೆ ಆಗಮಿಸಿದ ಶಾಸಕರನ್ನು ಅನಿವಾಸಿ ಭಾರತೀಯರು ಅದ್ದೂರಿಯಾಗಿ ಬರಮಾಡಿಕೊಂಡರು. ಎಲೆವೇಶನ್…

ಸಾಲ್ಮರ ಸೈಯದ್ ಮಲೆ ಉರೂಸ್ ಕಾರ್ಯಕ್ರಮದ ಪೋಸ್ಟ‌ರ್ ಬಿಡುಗಡೆ..!!

ಪುತ್ತೂರು: 2025 ಡಿಸೆಂಬರ್ 31ರಿಂದ 2026ರ ಜನವರಿ 4ರವರೆಗೆ ನಡೆಯಲಿರುವ ಸಾಲ್ಮರ ಸೈಯದ್ ಮಲೆ ಮಖಾಂ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಸಾಲ್ಮರ ಸೈಯದ್ ಮಲೆ ಮಸೀದಿಯ ಸಭಾಂಗಣದಲ್ಲಿ ಜರುಗಿತು. ಅಂತ್ಯ ವಿಶ್ರಾಂತಿ ಹೊಂದಿರುವ ಸಯ್ಯದ್ ಅಬ್ದುಲ್ ಸಲಾಂ ತಂಬಳ್…

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ದರೋಡೆ ಹಿಂದಿನ ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?

ಹಾಡಹಗಲೇ ನಡೆದಿದ್ದ ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣದ ಹಿಂದಿನ ಅಸಲಿ ಕಾರಣ ಬಹಿರಂಗವಾಗಿದೆ. ಸಿಎಂಎಸ್ ಏಜೆನ್ಸಿ ವಾಹನವನ್ನು ಅಡಗಟ್ಟಿ ರೂ.7.11 ಕೋಟಿ ದರೋಡೆ ಮಾಡಿದ್ದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಈತನೇ ಇಡೀ ಪ್ರಕರಣದ ಸೂತ್ರಧಾರ! ಬಂಧಿತ ಆರೋಪಿಗಳ ಪೈಕಿ…

ಬಂಟ್ವಾಳ:ಗೂಡ್ಸ್ ವಾಹನದಲ್ಲಿ ನಿಯಮ ಉಲ್ಲಂಘನೆ:ದಂಡ ವಿಧಿಸಿದ ಪೊಲೀಸರು..!!

ಬಂಟ್ವಾಳ: ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಪ್ರದೇಶದಲ್ಲಿ ಗೂಡ್ಸ್ ವಾಹನದಲ್ಲಿ ಅಪಾಯಕಾರಿಯಾಗಿ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿ, ಸಂಚಾರ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ಸಂಬಂಧಿತ ವಾಹನ…

ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ

ಜೆಡಿಎಸ್ ಮುಖಂಡ ಟಿ ಅಸ್ಗರ್ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದೆ. ಪ್ರಕರಣದ ಪ್ರಮುಖ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಅವರನ್ನು ಪೊಲೀಸರು…

Join WhatsApp Group
error: Content is protected !!