ಸೌದಿ ಬಸ್ – ಟ್ಯಾಂಕರ್ ದುರಂತದಲ್ಲಿ ಕನ್ನಡಿಗನೂ ಸಾವು, ಮೃತ ಭಾರತೀಯರ ಸಂಖ್ಯೆ 45ಕ್ಕೆ ಏರಿಕೆ!
ಸೌದಿ ಅರೇಬಿಯಾದಲ್ಲಿ ಸಂಭವಿಸಿದ ರಣ ಭೀಕರ ಅಪಘಾತದಲ್ಲಿ ಕರ್ನಾಟಕದ ಓರ್ವ ವ್ಯಕ್ತಿ ಸಾವನ್ನಪ್ಪಿರುವ ವರದಿ ಬಂದಿದೆ. ಹುಬ್ಬಳ್ಳಿಯ ಮೂಲದ ಗಣೇಶ ಪೇಟೆ ನಿವಾಸಿ ಅಬ್ದುಲ್ ಗಣಿ ಶಿರಹಟ್ಟಿ(52) ಮೃತಪಟ್ಟ ದುರ್ದೈವಿ ಆಗಿದ್ದಾರೆ. ಹಲವು ವರ್ಷಗಳಿಂದ ದುಬೈನಲ್ಲಿಯೇ ಕೆಲಸ ಮಾಡಿಕೊಂಡಿದ್ದ ಅಬ್ದುಲ್ ಗಣಿ…
