Author: Vidyamaana

ಪುತ್ತೂರು :ಸಂತ ಫಿಲೋಮಿನಾ ಕಾಲೇಜಿಗೆ ನಾಲ್ಕು ರ್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ 2023-2024 ರ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಪರೀಕ್ಷೆಗಳಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಕಾಲೇಜಿಗೆ ನಾಲ್ಕು ರ್ಯಾಂಕ್ ಗಳು ಲಭಿಸಿವೆ. ಬಿ ಎಸ್ಸಿ ಯ ಸನ್ಮತಿ ಎಸ್ ಇವರು 4042 ಅಂಕಗಳೊಂದಿಗೆ 97.4% ಪಡೆದು…

ಮಂಗಳೂರು ವಿವಿ ಅಂತರ್ ಕಾಲೇಜು ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಮಿಂಚಿದ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು

ಪುತ್ತೂರು, ಮಾರ್ಚ್ ೧೭: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಅಂತರಕಾಲೇಜು ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ಹಲವು ಪದಕಗಳನ್ನುಮುಡಿಗೇರಿಸಿಕೊಳ್ಳುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.ದ್ವಿತೀಯ ಬಿಎಸ್ಸಿಯ ಸ್ಪಂದನ ೪೫ ಕೆಜಿ ವಿಭಾಗದಲ್ಲಿ…

BIG NEWS: ಅಮೆರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ನಾಪತ್ತೆ: ಸ್ನೇಹಿತರ ಗುಂಪಿನಲ್ಲಿದ್ದ ಓರ್ವ ಅರೆಸ್ಟ್

ಅಮೆರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸುದೀಕ್ಷಾ ಕೊನಂಕಿ ನಾಪತ್ತೆಯಾಗಿರುವ ವಿದ್ಯಾರ್ಥಿನಿ. ಪಿಟ್ಸ್ ಬರ್ಗ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುದಿಕ್ಷಾ, ಮಾರ್ಚ್ 6ರಿಂದ ನಾಪತ್ತೆಯಾಗಿದ್ದಾಳೆ. ಅಂದು ಸಂಜೆ ಆಕೆ ತನ್ನ ಸ್ನೇಹಿತರ ಜೊತೆಗೆ ಕಡಲತೀರದ ಡೊಮಿನಿಕನ್ ರಪಬ್ಲಿಕ್…

ಬ್ಯಾಂಕಾಕ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಸುಳ್ಯ ಮೂಲದ ಯುವಕ

ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ. ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಉದ್ಯೋಗಕ್ಕೆ ನೇಮಕ ಗೊಂಡು ಅಲ್ಲಿಗೆ…

SHOCKING : ಬಿಸಿಲಿನ ತಾಪಕ್ಕೆ ಮೈದಾನದಲ್ಲೇ ಕುಸಿದು ಬಿದ್ದು ಕ್ರಿಕೆಟಿಗ ಸಾವು

ಬಿ ಸಿಲಿನ ತಾಪಕ್ಕೆ ಮೈದಾನದಲ್ಲೇ ಕುಸಿದು ಬಿದ್ದು ಕ್ರಿಕೆಟಿಗರೊಬ್ಬರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಮೂಲದ ಕ್ರಿಕೆಟಿಗ ಜುನೈದ್ ಜಾಫರ್ ಖಾನ್ ಬಿಸಿಲಿನ ತಾಪಕ್ಕೆ ಕ್ರಿಕೆಟ್ ಮೈದಾನದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಹಲವು ವರದಿಗಳ ಪ್ರಕಾರ, ಜುನೈದ್ ಶನಿವಾರ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಕುಸಿದುಬಿದ್ದಿದ್ದಾರೆ. ಬಿಸಿಲಿನ…

MANGALURU: ಭೂಗತಪಾತಕಿ ಕಲಿ ಯೋಗೇಶ್ ಸಹಚರ ಅರೆಸ್ಟ್

ಭೂಗತಪಾತಕಿ ಕಲಿ ಯೋಗೇಶ್ ಸಹಚರನನ್ನು ಸಿಸಿಬಿ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಅಬ್ದುಲ್ ಅಸಿರ್ (32) ನನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ನಾಂಗಿ ಕಡ್ದಪುರಂ ನಿವಾಸಿಯಾಗಿರುವ…

ಬಂಟ್ವಾಳದ ಯುವ ನ್ಯಾಯವಾದಿ ಪ್ರಥಮ್ ಬಂಗೇರ ಚಿಕಿತ್ಸೆ ಫಲಕಾರಿಯಾಗದೆ ನಿಧನ-ಮೃತ ಪ್ರಥಮ್ ಬಂಗೇರ ಅವರ ಅಂಗಾಂಗ ದಾನ ಮಾಡಿದ ಪೋಷಕರು

ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು…

ಮಂಗಳೂರು: ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು…

ಕಾಡುಹಂದಿ ಢಿಕ್ಕಿ ಹೊಡೆದು ಸ್ಕೂಟರ್‌ ಅಪಘಾತ: ಗಾಯಾಳು ಮೃತ್ಯು:ಆಯಂಬುಲೆನ್ಸ್‌ಗೆ ಬೈಕ್‌ ಢಿಕ್ಕಿ: ಇಬ್ಬರು ಗಂಭೀರ

ಹರೇಕಳ ಖಂಡಿಗ ಹಳೆ ಪಂಚಾಯತ್‌ ಬಳಿ ಶನಿವಾರ ತಡರಾತ್ರಿ ಸ್ಕೂಟರ್‌ಗೆ ಕಾಡು ಹಂದಿ ಢಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಕೊಲ್ಕೆ ಮೇಗಿನ ಮನೆ ನಿವಾಸಿ ದೇವಕಿ (72) ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಪುತ್ರ ಹಾಗೂ…

ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ- ಅಶ್ಲೀಲ ವಿಡಿಯೋ ವೈರಲ್.!.!

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಡಿಗ್ರಿ ಕಾಲೇಜಿನ ಹಿರಿಯ ಪ್ರಾಧ್ಯಾಪಕನ ವಿರುದ್ಧ ಕಳೆದ 20 ವರ್ಷಗಳಿಂದ ಮಹಿಳಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಆರೋಪಿ ಪ್ರಾಧ್ಯಾಪಕ ರಜನೀಶ್ ಕುಮಾರ್ (59) ಅವರು ಅಶ್ಲೀಲ ವೀಡಿಯೊಗಳನ್ನು…

Join WhatsApp Group
error: Content is protected !!