Author: Vidyamaana

ಮಿಲನ್ ಚಳಿಗಾಲದ ಒಲಿಂಪಿಕ್ಸ್ ನಲ್ಲಿ  ಕಾಂಡೋಮ್ ಕೊರತೆ:ಮೂರೇ ದಿನಗಳಲ್ಲಿ 10 ಸಾವಿರ ಕಾಂಡೋಮ್ ಖಾಲಿ!

ಮಿಲನ್: ಇಟಲಿಯ ಮಿಲನ್‌ನಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್ ಕ್ರೀಡಾಕೂಟದ ಕ್ರೀಡಾಗ್ರಾಮದಲ್ಲಿ ಕ್ರೀಡಾಪಟುಗಳಿಗೆ ಉಚಿತವಾಗಿ ವಿತರಿಸಲು ಸಂಗ್ರಹಿಸಿದ್ದ 10 ಸಾವಿರ ಕಾಂಡೋಮ್‌ಗಳು ಮೂರೇ ದಿನಗಳಲ್ಲಿ ಖಾಲಿಯಾಗಿರುವುದಾಗಿ ವಿದೇಶಿ ಮಾಧ್ಯಮಗಳು ವರದಿ ಮಾಡಿವೆ.ಒಟ್ಟು 17 ದಿನಗಳ ಕ್ರೀಡಾಕೂಟದ ಅವಧಿಗೆ ಈ ಪ್ರಮಾಣ ಸಾಕಾಗಲಿದೆ ಎಂಬ…

ಪಾಪೆಮಜಲು: ಸಂತ ಫಿಲೋಮಿನಾ ಕಾಲೇಜಿನ ಎನ್‌ಎಸ್‌ಎಸ್ ವಿಶೇಷ ಶಿಬಿರ ಸಮಾರೋಪ-ಯುವಜನತೆ,ಡಿಜಿಟಲ್ ಸಾಕ್ಷರತೆ: ಫಿಲೋಮಿನಾ ಕಾಲೇಜು ಎನ್‌ಎಸ್‌ಎಸ್ ಶಿಬಿರ ಯಶಸ್ವಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವಾರ್ಷಿಕ ವಿಶೇಷ ಶಿಬಿರ 2025–26 “ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ – ನನ್ನ ಭಾರತಕ್ಕಾಗಿ ಯುವಜನತೆ” ಎಂಬ ಧ್ಯೇಯವಾಕ್ಯದಡಿ ಫೆ. 3ರಿಂದ 9ರವರೆಗೆ ಅರಿಯಡ್ಕದ ಪಾಪೆಮಜಲು…

ಮಲೆಮಹದೇಶ್ವರ ಬೆಟ್ಟದಲ್ಲಿ ಗಿಳಿ ಬಳಸಿ ಶಾಸ್ತ್ರ ಹೇಳಿಕೆ: ನಾಲ್ವರ ಬಂಧನ

ಹನುರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶಾಸ್ತ್ರ ಹೇಳುವ ನೆಪದಲ್ಲಿ ಗಿಳಿಗಳನ್ನು ಅಕ್ರಮವಾಗಿ ಪಂಜರದಲ್ಲಿ ಬಂಧಿಸಿ ಬಳಸುತ್ತಿದ್ದ ನಾಲ್ವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತರು ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂ ಮೂಲದ ಗಣೇಶ್, ವಿಕ್ರಮ್, ಸರಿಯಾಜಿ ಹಾಗೂ ಗುರುಸ್ವಾಮಿ ಎಂದು…

ವೃದ್ಧನ ಹಲ್ಲೆ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಆರೋಪದಲ್ಲಿ ಮೂವರು ಅರೆಸ್ಟ್

ಉಪ್ಪಿನಂಗಡಿ: ಫೆ. 9ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್ 07/2026 ಪ್ರಕರಣವನ್ನು ವೈದ್ಯಕೀಯ ವರದಿ ಆಧರಿಸಿ ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದ್ದು, ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಕೆ.ಸಿ. ವರ್ಗೀಸ್ (73) ಅವರು ತಲೆಗೆ ಉಂಟಾದ ಗಂಭೀರ ಹಲ್ಲೆ ಹಾಗೂ ದೇಹದ ಇತರ…

ಜಾಮೀನು ಷರತ್ತು ಉಲ್ಲಂಘನೆ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಮಾನ್ಯ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ. 51/2012 ಹಾಗೂ 52/2012 ಪ್ರಕರಣಗಳ ಆರೋಪಿಯಾಗಿರುವ ಪುತ್ತೂರು ಕಸಬಾ ಗ್ರಾಮದ…

ಗೆಳೆಯನ ಜೊತೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ

ಗೆಳೆಯನ ಜೊತೆ ಹೋಟೆಲ್ ಗೆ ತಂಗಲು ಬಂದಿದ್ದ ಯುವತಿ ಇದ್ದಕ್ಕಿದ್ದಂತೆ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಿನ ದಿನಗಳಲ್ಲಿ ಕ್ಷುಲ್ಲುಕ ಕಾರಣಕ್ಕೆ ಪ್ರೇಮಿಗಳು ಕಿತ್ತಾಡುವುದು ಜೀವವನ್ನೇ ಕಳೆದುಕೊಳ್ಳುವ ಹಂತಕ್ಕೆ…

ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವವರಿಗೆ ಕೇಂದ್ರ ಸರ್ಕಾರದ ಮಹತ್ವದ ಉಪಕ್ರಮವೊಂದು ಆರಂಭವಾಗಿದೆ. ಟೋಲ್ ಪ್ಲಾಜಾಗಳಲ್ಲಿ ಅಥವಾ ಹೆದ್ದಾರಿಗಳಲ್ಲಿನ ಸಾರ್ವಜನಿಕ ಶೌಚಾಲಯಗಳಲ್ಲಿ ಕೊಳಕು, ಅಸ್ವಚ್ಛತೆ ಅಥವಾ ನಿರ್ಲಕ್ಷ್ಯ ಕಂಡುಬಂದರೆ, ಅದರ ಫೋಟೋ ತೆಗೆದು ವರದಿ ಮಾಡಿದವರಿಗೆ 1,000 ರೂಪಾಯಿ ಮೌಲ್ಯದ ಉಚಿತ FASTag ರೀಚಾರ್ಜ್…

ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು

ತಮ್ಮ ಮಕ್ಕಳು ಬೆಳಗಿನ ಸುಖ ನಿದ್ರೆಯಲ್ಲಿದ್ದಾರೆ ಎಂದು ಭಾವಿಸಿದ ಪೋಷಕರಿಗೆ ಪೊಲೀಸರ ‍ಫೋನ್‌ ಕರೆ ಬರಸಿಡಿಲು ಬಡಿಸಿತು. ರಾತ್ರಿ ಊಟ ಮಾಡಿ ಮಲಗಿದ್ದ ಮಕ್ಕಳು, ಅಪಘಾತದಲ್ಲಿ ಅಸುನೀಗಿದ ಸುದ್ದಿ ಕೇಳಿ ಪೋಷಕರ ಜಂಘಾಬಲವೇ ಕುಸಿದು ಹೋಗಿದೆ’. ಪೊಲೀಸರು ಕರೆ ಮಾಡಿದಾಗ; ‘ಅಪಘಾತ…

ಪುತ್ತೂರು: ₹2.37 ಲಕ್ಷ ಆನ್‌ಲೈನ್ ವಂಚನೆ: ಆರೋಪಿಯ ಬಂಧನ

ಪುತ್ತೂರು: ಇನ್ಸುರೆನ್ಸ್ ಹೆಸರಿನಲ್ಲಿ ಕರೆ ಮಾಡಿ ಕ್ರೆಡಿಟ್ ಕಾರ್ಡ್ ವಿವರ ಮತ್ತು ಓಟಿಪಿ ಪಡೆದು ₹2.37 ಲಕ್ಷ ವಂಚನೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ನಿವಾಸಿ ಯಶೋಧರ ಅವರಿಗೆ ಅಪರಿಚಿತ ವ್ಯಕ್ತಿ ವಿವಿಧ…

13 ವರ್ಷಗಳಿಂದ ತಲೆಮರೆಸಿದ ಹಲ್ಲೆ ಪ್ರಕರಣದ ಆರೋಪಿ ಬಂಧನ

ಬೆಳ್ತಂಗಡಿ: ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.2013ರ ನವೆಂಬರ್ 11ರಂದು ಪಿರ್ಯಾದಿದಾರರಾದ ಚಿತ್ರಶೇಖರ ಮಡಂತ್ಯಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆಲ್ವಿನ್ ರೊಡ್ರಿಗಸ್ (53), ಪಾರೆಂಕಿ ಗ್ರಾಮ, ಬೆಳ್ತಂಗಡಿ ವಿರುದ್ಧ…

Join WhatsApp Group
error: Content is protected !!