ನೆಲ್ಯಾಡಿ :ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ನಿಧನ
ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದ ಬಗ್ಗೆ ವರದಿಯಾಗಿದೆ. ಕೊಕ್ಕಡದ ಹಮೀದ್ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು…
