ಜೂನ್ನಿಂದ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ..!!
ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಇನ್ನೊಂದು ತಿಂಗಳೊಳಗೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ…
