ಮಂಗಳೂರು: ಧ್ವಜಾರೋಹಣದೊಂದಿಗೆ ಆರಂಭವಾದ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಧ್ವಜರೋಹಣದೊಂದಿಗೆ ಚಾಲನೆ ನೀಡಲಾಯಿತು. ಇಂದು ಮತ್ತು ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.…
