ಕೊಕ್ಕಡ, ಸೌತಡ್ಕದಲ್ಲಿ ಅಂಗಡಿ ವಿಚಾರವಾಗಿ ಗಲಾಟೆ: ಎರಡು ಪ್ರಕರಣ ದಾಖಲು..!!
ಬೆಳ್ತಂಗಡಿ: ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಕ್ಕಡ ಮತ್ತು ಸೌತಡ್ಕದಲ್ಲಿ ನಡೆದ ಗಲಾಟೆ, ಹಲ್ಲೆ ಹಾಗೂ ಸ್ವತ್ತುಗಳಿಗೆ ಹಾನಿ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ಅ.18ರಂದು…
