ಕೊಹ್ಲಿ, ಸಾಲ್ಟ್ ಆರ್ಭಟಕ್ಕೆ ಬೆಚ್ಚಿದ ಕೆಕೆಆರ್- ಮೊದಲ ಪಂದ್ಯ ಗೆದ್ದು ಬೀಗಿದ ಆರ್‌ಸಿಬಿ!
ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2025ರ ಉದ್ಘಾಟನೆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಕೆಆರ್ ವಿರುದ್ಧ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ ಕೆಕೆಆರ್ ನೀಡಿದ್ದ 175 ರನ್‌ಗಳ ಗುರಿಯನ್ನು 16.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಚೇಸ್…
