ಡಿ.01:ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೆರಿಗೆ–ಪ್ರಸೂತಿ ಘಟಕ ಹಾಗೂ ಎನ್‌ಐಸಿಯು ಉದ್ಘಾಟನೆ
ಪುತ್ತೂರು: ಸಂಪ್ಯದ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಪ್ರಸೂತಿ ಘಟಕ ಹಾಗೂ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್‌ಐಸಿಯು) ಉದ್ಘಾಟನೆ ಡಿ.1 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಕಾರ್ಯಕ್ರಮಕ್ಕೆ ಜನರಲ್ ಫಿಸಿಶಿಯನ್ ಮತ್ತು ಮಧುಮೇಹ ತಜ್ಞರು…
