ಬೆಳೆವಿಮೆ ಪರಿಹಾರ ಏರಿಕೆ, ರೂ. 5ಲಕ್ಷ ತನಕ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ಶಾಸಕರಿಗೆ ಪಂಜಿಗುಡ್ಡೆ ಈಶ್ವರ ಭಟ್ ಮನವಿ
ಪುತ್ತೂರು: ಬೆಳೆ ವಿಮೆ ಪರಿಹಾರ ಮೊತ್ತವನ್ನು ಶೇ.20ಕ್ಕೆ ಏರಿಸಬೇಕು ಮತ್ತು ಶೂನ್ಯ ಬಡ್ಡಿ ದರದಲ್ಲಿ ಸಾಲ, ಯಶಸ್ವಿನಿ ಸೌಲಭ್ಯದ ಕುರಿತು ಅಧಿವೇಶನದಲ್ಲಿ ಪ್ರಸ್ತಾಪ ಮಾಡುವಂತೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಶಾಸಕ ಅಶೋಕ್ ಕುಮಾರ್…
