Author: Vidyamaana

ಅಪಾಯಕಾರಿ ವಸ್ತು ಇದ್ದ ಹಡಗು ಸಮುದ್ರ ಪಾಲು: ಗ್ಯಾಸ್ ಸೋರಿಕೆ, ಕರಾವಳಿಗೆ ಎಚ್ಚರಿಕೆ

ವಿಜಿಂಜಂ ಬಂದರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಎಂಎಸ್‌ಸಿ ಎಲ್ಸಾ-3 ಎಂಬ ಹಡಗು ಅರಬ್ಬೀ ಸಮುದ್ರದಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆ ಕೊಚ್ಚಿಯಿಂದ 38 ಮೈಲಿ ದೂರದಲ್ಲಿ ಸಂಭವಿಸಿದ್ದು, ಹಡಗಿನಲ್ಲಿದ್ದ 24 ಸಿಬ್ಬಂದಿಗಳ ಪೈಕಿ 21 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕ್ಯಾಪ್ಟನ್‌, ಚೀಫ್‌ ಇಂಜಿನಿಯರ್‌ ಮತ್ತು…

ಪಾಕ್ ಪರ ಬೇಹುಗಾರಿಕೆ: ಗುಜರಾತ್ ಆರೋಗ್ಯ ಕಾರ್ಯಕರ್ತ ಸಹದೇವ್‌ಸಿನ್ಹ್ ದೀಪುಭಾ ಗೋಹಿಲ್ ಬಂಧನ…!!!

ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆ(ಎಟಿಎಸ್), ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಸೂಕ್ಷ್ಮ ಗಡಿ ಜಿಲ್ಲೆಯಾದ ಕಚ್‌ನ 28 ವರ್ಷದ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಿದೆ. ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್‌ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು,…

ಪುಣೆಯಲ್ಲಿ ಪತ್ತೆಯಾಯ್ತು ನಕಲಿ ಕಾಲ್ ಸೆಂಟರ್; USನವರಿಂದ ನಿತ್ಯ ₹25 ಲಕ್ಷ ಸುಲಿಗೆ

ಅಮೆರಿಕದ ನಾಗರಿಕರಿಗೆ ಬಂಧನದ ಬೆದರಿಕೆಯೊಡ್ಡಿ ನಿತ್ಯ ₹25 ಲಕ್ಷ ಸುಲಿಗೆ ಮಾಡುತ್ತಿದ್ದ ನಕಲಿ ಕಾಲ್‌ ಸೆಂಟರ್ ಮೇಲೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾಜಸ್ಥಾನದ ಸರ್ಜೀತ್‌ಸಿಂಗ್ ಗಿರಾವತ್‌ ಸಿಂಗ್‌ ಶೇಖಾವತ್‌, ಗುಜರಾತ್‌ನ ಅಭಿಷೇಕ್‌ ಅಜಯ್‌ಕುಮಾರ್ ಪಾಂಡೆ,…

BREAKING: ಭಾರಿ ಮಳೆ ಎಚ್ಚರಿಕೆ:ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 27ರವರೆಗೆ 6 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ,…

ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು

ಚ್.ಡಿ.ಕೋಟೆ (HD Kote) ತಾಲೂಕಿನ ಬೂದನೂರು ಕೆರೆಗೆ (Budanur Lake) ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೋರ್ವನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಇದರಿಂದ…

ಅನಂತಾಡಿ: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ; ಚಾಲಕನಿಗೆ ಗಾಯ

ಅನಂತಾಡಿಯ ಗೋಳಿಕಟ್ಟೆ ಎಂಬಲ್ಲಿ ಬಿರುಸಿನ ಗಾಳಿ ಮತ್ತು ಮಳೆಗೆ ಬೃಹತ್‌ ಮರವೊಂದು ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಉರುಳಿಬಿದ್ದಿರುವ ಘಟನೆ ಮೇ. 24 ರಂದು ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಪ್ರಕಾಶ್‌ ಎಂಬುವವರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ…

ಗೇಟು ದಾಟುತ್ತಿದ್ದಂತೆ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ: ‘ಯಮರಾಜ ರಜೆಯಲ್ಲಿದ್ದ’ ಎಂದ ನೆಟ್ಟಿಗರು | Watch Video

ಅ ಪಘಾತಗಳು ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ತನ್ನ ಮನೆಯ ಗೇಟ್‌ನಿಂದ ಹೊರಬರುತ್ತಿದ್ದ ಬೈಕ್ ಸವಾರನಿಗೆ ಇನ್ನೊಂದು ಬೈಕ್ ತಾಗಿ, ಕ್ಷಣಮಾತ್ರದಲ್ಲಿ ಸಂಭವಿಸಬೇಕಿದ್ದ ದೊಡ್ಡ ಅನಾಹುತದಿಂದ ಆತ…

BIG NEWS : ರಾಜ್ಯದಲ್ಲಿ ಮಹಾಮಾರಿ ‘ಕೊರೊನಾ’ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾ ಜ್ಯದಲ್ಲಿ ಮತ್ತೆ ಮಹಾಮಾರಿ ‘ಕೊರೊನಾ’ ಆತಂಕ ಮನೆ ಮಾಡಿದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು…

ಕೇರಳಕ್ಕೆ ಮುಂದಿನ 24 ಗಂಟೆಗಳಲ್ಲಿ ‘ಮುಂಗಾರು ಪ್ರವೇಶ’ : ‘IMD’ ಯಿಂದ ರೆಡ್ ಅಲರ್ಟ್ ಘೋಷಣೆ.!

ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ಕೇರಳಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ, ಇದು 16 ವರ್ಷಗಳಲ್ಲಿ ರಾಜ್ಯದಲ್ಲಿ ಅತ್ಯಂತ ಆರಂಭಿಕ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸುತ್ತದೆ, ಆದರೆ ಕೊನೆಯ ಬಾರಿಗೆ…

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಅರೆಸ್ಟ್

ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು (Swamiji) ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ…

Join WhatsApp Group
error: Content is protected !!