Author: Vidyamaana

ನಿಂತ ಜಾಗದಲ್ಲೇ ಗೋವಿಂದ್‌ ರಾಜ್‌ ರನ್ನು ಮನೆಗೆ ಕಳಿಸಿದ ಸಿಎಂ – ಇದೇ ಕಾರಣ!

ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪೊಲೀಸ್‌ ಅಧಿಕಾರಿಗಳ ತಲೆದಂಡವೂ ಆಗಿತ್ತು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದ ರಾಜ್‌ ಅವರಿಗೂ ಸಹ ಸಿಎಂ ಮನೆಯ ದಾರಿ…

ಉಡುಪಿ :ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿ ವಶಕ್ಕೆ: ಮಹಿಳೆ ರಕ್ಷಣೆ

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ…

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ

ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ. ಅರುಣ್ ಕುಮಾರ್…

ಉಕ್ರೇನ್ ಮೇಲೆ ರಷ್ಯಾದ ರಣಭೀಕರ ದಾಳಿ: 407 ಡ್ರೋನ್‌, 38 ಕ್ರೂಸ್ ಕ್ಷಿಪಣಿ, 6 ಖಂಡಾಂತರ ಕ್ಷಿಪಣಿಗಳಿಂದ ಆಕ್ರಮಣ

ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾಡಿಮಿರ್ ಪುಟಿನ್‌ರ ನೇತೃತ್ವದಲ್ಲಿ ಉಕ್ರೇನ್ ಮೇಲೆ ಇದುವರೆಗೂ ಕಂಡು ಕೇಳರಿಯದ ಭೀಕರ ದಾಳಿಯೊಂದು ನಡೆದಿದೆ. ಈ ದಾಳಿಯಲ್ಲಿ ರಷ್ಯಾ 407 ಆತ್ಮಾಹುತಿ ಡ್ರೋನ್‌ಗಳು, 38 ಕ್ರೂಸ್ ಕ್ಷಿಪಣಿಗಳು ಮತ್ತು 6 ಖಂಡಾಂತರ ಕ್ಷಿಪಣಿಗಳನ್ನು ಉಕ್ರೇನ್‌ನ ಹಲವು ನಗರಗಳ ಮೇಲೆ…

ಫರಂಗಿಪೇಟೆ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಯುವಕ ಮೃತ್ಯು

ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಶುಕ್ರವಾರ ನಡೆದಿದೆ. ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್ ನಲ್ಲಿರುವ ಝಾಹಿದ್ (28) ಮೃತ ಯುವಕ.ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವವಷ್ಟರಲ್ಲಿ ಮಂಗಳೂರಿನಿಂದ…

BREAKING : ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ‘ಸೀಮಂತ್ ಕುಮಾರ್’.!

ಉನ್ನತ ಪೊಲೀಸ್ ಅಧಿಕಾರಿ ಬಿ. ದಯಾನಂದ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿದ ನಂತರ ಕರ್ನಾಟಕ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬೆಂಗಳೂರು ಮಹಾನಗರ…

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!

ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಹತ್ಯೆಗೈದ ಆರೋಪಿಗಳಿಂದ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್‌ಪಿ ಮುಖಂಡ ಮತ್ತು ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್, ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂತಹ…

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ..!!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಮೇ 27ರಂದು ಬಡಗ ಬೆಳ್ಳೂರು ಗ್ರಾಮದ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಒಬ್ಬನನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ…

ಭರತ್ ಕುಮ್ಡೇಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್..!!!

ಪುತ್ತೂರಿನಲ್ಲಿ ನಡೆದ ಸುಹಾಸ್‌ ಶೆಟ್ಟಿಗೆ ನುಡಿನಮನ ಸಭೆಯಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಭರತ್‌ ಪರ…

ಪಾಣೆಮಂಗಳೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ  ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್…

Join WhatsApp Group
error: Content is protected !!