ಕೂಳೂರು ಸೇತುವೆ ಬಳಿ ಭೀಕರ ಅಪಘಾತ: ಬೈಕ್ ಸವಾರ ದೀಕ್ಷಿತ್ ಪೂಜಾರಿ ಮೃತ್ಯು
ಪುತ್ತೂರು:ಮಂಗಳೂರು ಕೂಳೂರು ಸಮೀಪ ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಬೆಟ್ಟಂಪಾಡಿಯ ಕಲೆಂಜಿಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಎ.9ರಂದು ಸಂಜೆ ವೇಳೆ ನಡೆದಿದೆ ಬೆಟ್ಟಂಪಾಡಿ ಗ್ರಾಮದ ಕಲೆಂಜಿಲ ಸೀತಾರಾಮ ಪೂಜಾರಿಯವರ ಪುತ್ರ ದೀಕ್ಷಿತ್ ಪೂಜಾರಿ(23ವ.) ಮೃತಪಟ್ಟವರು.…
