Author: Vidyamaana

ತೀವ್ರ ಜ್ವರ.. ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು

ವಿಟ್ಲ ಮಂಗಲಪದವು ನಿವಾಸಿ  ಸಿದ್ದೀಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

ವಿಟ್ಲ: ಸಮೀಪದ ಮಂಗಿಲಪದವು ಬನಾರಿ ನಿವಾಸಿ ಅಬೂಬಕ್ಕ‌ರ್ ಸಿದ್ದೀಕ್ (30.ವ) ಎಂಬವರು ಅ.5ರಂದು ನಿಧನರಾದರು. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿರುವ ಇವರು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ…

ಕಡಬ: ಕಾರು- ಆಕ್ಟಿವಾ ಢಿಕ್ಕಿ; ಆಕ್ಟಿವಾ ಸವಾರ ಹಸೈನಾರ್ ಮೃತ್ಯು

ಡಬ, ಅ.05. ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಆಕ್ಟಿವಾ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ…

ಬಯಲಾಯ್ತು ಬೆಂಗಳೂರು ಮಹಾಲಕ್ಷ್ಮೀ ಕೊಲೆ ರಹಸ್ಯ: ಪ್ರಿಯಕರ ಮುಕ್ತಿರಂಜನ್ ​​ಆಕೆಯ ದೇಹವನ್ನು 57 ಪೀಸ್​ ಮಾಡಿದ್ದೇಕೆ?

ಬೆಂಗಳೂರು, ಅಕ್ಟೋರಬರ್ 05: ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ (Bengaluru Mahalaxmi Murder Case) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ತನಿಖೆ ನಡೆಸಿದ ಬೆಂಗಳೂರು ಪೊಲೀಸರು ಕೊಲೆ ಹಿಂದಿನ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ಹಾಗಿದ್ದರೆ, ಆರೋಪಿ ಮುಕ್ತಿರಂಜನ್ ರಾಯ್…

ಇಸ್ರೇಲ್ ಪರವಾಗಿ ಭಾರತ ಯುದ್ಧಕ್ಕೆ ಮುಂದೆ…

ಇ ಸ್ರೇಲ್ ಯುದ್ಧ ಶುರುವಾಗಿದ್ದು, ಇರಾನ್ ವಿರುದ್ಧ ದೊಡ್ಡ ಮಟ್ಟದ ದಾಳಿಗೆ ಇಸ್ರೇಲ್‌ನ ಸೇನೆ ಸಿದ್ಧತೆ ನಡೆಸುತ್ತಿದೆ. ಇಂತಹ ಸಮಯದಲ್ಲೇ ಪೆಟ್ರೋಲ್ & ಡೀಸೆಲ್ ರೇಟ್ ಮುಗಿಲು ಮುಟ್ಟುತ್ತಿದೆ. ಹೀಗಿದ್ದಾಗ ಭಾರತ ಕೂಡ ಇಸ್ರೇಲ್ ಪರವಾಗಿ ಯುದ್ಧಕ್ಕೆ ಮುಂದೆ ಬರುತ್ತಾ? ಯಾಕಂದ್ರೆ…

ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವಕ್ಕೆ ಚಾಲನೆ-ನಮ್ಮ ಹಾಗೂ ಮುಳಿಯದ ನಡುವಿನ ಬಾಂಧವ್ಯ ನಾಲ್ಕು ದಶಕಗಳಷ್ಟು ಹಳೆಯದು: ಉಮಾ ವಿ. ಎಸ್. ಕೆದಿಲಾಯ

ಪುತ್ತೂರು: ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮುಳಿಯ ಚಿನ್ನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು ಅ.4ರಂದು ಇದಕ್ಕೆ ಚಾಲನೆ ನೀಡಲಾಯಿತು. ವಿಟ್ಲದ ನಿವೃತ್ತ ಶಿಕ್ಷಕಿ ಉಮಾ ವಿ. ಎಸ್. ಕೆದಿಲಾಯ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಬಳಿಕ ಮಾತನಾಡಿದ…

ಸಚಿವಾಲಯದ ಕಟ್ಟಡದಿಂದ ಜಿಗಿದ ಡೆಪ್ಯುಟಿ ಸ್ಪೀಕರ್ ಹಾಗೂ ಶಾಸಕರು

ಮುಂಬೈ : ಮಹಾರಾಷ್ಟ್ರದ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡಡಿಂದ ಜಿಗಿದಿರುವ ಘಟನೆ ನಡೆದಿದೆ. ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಜಿದಿದಿದ್ದು, ಕೆಳಗೆ ನೆಟ್ ಅಳವಡಿಸಿದ್ದರಿಂದ ಅದರಲ್ಲಿ ಸಿಕ್ಕಿ ಹಾಕಿಕೊಂಡಿದ್ದು,…

ಡೆತ್ ನೋಟ್ ಬರೆದಿಟ್ಟು ಐದನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಗಳೂರು: ಯುವತಿಯೊಬ್ಬಳು ಪಿಜಿಯ ಐದನೇ ಮಹಡಿಯಿಂದ ಜಿಗಿದು ಆಮಹತ್ಯೆಗೆ ಶರಣಾಗಿರುವ ಘಟನೆ ಬೆಣ್ಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಆಂಧ್ರಪ್ರದೇಶದ ಕಡಪಾ ಮೂಲದ ಗೌತಮಿ ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್…

ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆ ಮಾರಾಮಾರಿ

ಳಗಾವಿ: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆಯೇ ಹೊಡೆದಾಟ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲುಕಿನಲ್ಲಿ ನಡೆದಿದೆ. ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗೋಡಿಮನಿ ಹಾಗೂ ವಕೀಲ ಮಿತೇಶ್ ಪಟ್ಟಣ ಪುರಸಭೆ ಕಚೇರಿ ಒಳಗಡೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಗಂಭೀರವಾಗಿ…

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್ 4: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ…

ಗೂಗಲ್ ಪೇನಲ್ಲಿ ಹಿಸ್ಟರಿ ಡಿಲೀಟ್ ಮಾಡುವುದು ಹೇಗೆ?: ಶೇ. 99 ಜನರಿಗೆ ಗೊತ್ತಿಲ್ಲ ಈ ಟ್ರಿಕ್

ಗೂಗಲ್ ಪೇ ನಿಮ್ಮ ಎಲ್ಲಾ ವಹಿವಾಟುಗಳ ದಾಖಲೆಯನ್ನು ಸೇವ್ ಮಾಡಿಕೊಟ್ಟುಕೊಂಡಿರುತ್ತದೆ. ಆದರೆ, ಅನೇಕರಿಗೆ ಇದನ್ನು ಡಿಲೀಟ್ ಮಾಡುವುದು ಹೇಗೆ ಎಂಬುದು ತಿಳಿದಿರುವುದಿಲ್ಲ. ನೀವು ಗೂಗಲ್ ಪೇನಲ್ಲಿ ಹಿಸ್ಟರಿ ಡಿಲೀಟ್ ಮಾಡಲು ಬಯಸಿದರೆ ಅದು ಹೇಗೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಗೂಗಲ್ ಪೇ…

Join WhatsApp Group
error: Content is protected !!