ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣ ಅಭಿಯಾನಕ್ಕೆ ಸಹಕರಿ-ಈ ಸಲಹೆ ಕೊಟ್ಟವರು ಯಾರು?
ಬಿಜೆಪಿ ಶಾಸಕ ಮುನಿರತ್ನ ಅವರ ಬಂಧನದ ವಿಚಾರವು ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದು ಬಿಜೆಪಿ ನಾಯಕರೆಲ್ಲ HIV ಟೆಸ್ಟ್ ಮಾಡಿಸಿಕೊಳ್ಳಿ ಎಂದು ಕಾಂಗ್ರೆಸ್ ಸಲಹೆ ನೀಡುವ ಮಟ್ಟಕ್ಕೂ ತಲುಪಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ…
