ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ವರ್ಷಾಂತ್ಯದ ವಿಶೇಷ ಆಫರ್..!!
ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವರ್ಷಾಂತ್ಯದ ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ದಿನೇದಿನೇ ಏರಿಕೆಯಾಗುತ್ತಿರುವ ನಡುವೆಯೂ, ಗ್ರಾಹಕರಿಗೆ ಅನುಕೂಲವಾಗುವಂತೆ ಚಿನ್ನಾಭರಣಗಳ ತಯಾರಿಕಾ ವೆಚ್ಚ (ಮೇಕಿಂಗ್ ಚಾರ್ಜ್)ದಲ್ಲಿ ಪ್ರತಿ ಗ್ರಾಂಗೆ ರೂ.400ರವರೆಗೆ ರಿಯಾಯಿತಿ…
