ಪ್ರಧಾನಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ: ಮೋದಿ ಜೊತೆ ಏನೆಲ್ಲಾ ಚರ್ಚೆ?
ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳು ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ…
