ಪುತ್ತೂರು: ಏರ್ ಇಂಡಿಯಾ SATS ಗೆ ಆಯ್ಕೆಯಾದ ಪ್ರಗತಿ ವಿಸ್ತಾರ ಕಾಲೇಜಿನ ವಿದ್ಯಾರ್ಥಿ..!!
ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಮಾನೈ ಆರ್ಕ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಪ್ರಗತಿ ವಿಸ್ತಾರ ಕಾಲೇಜ್ ಫಾರ್ ಏವಿಯೇಶನ್ ಆಂಡ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಮಹಮ್ಮದ್ thamzeer, ಏರ್ ಇಂಡಿಯಾ SATS (AISATS) ನಲ್ಲಿ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಆಯ್ಕೆಯಾಗಿ ಬೆಂಗಳೂರು ಕೆಂಪೇಗೌಡ…
