Author: Vidyamaana

ರೈಲಿನ ಕೊನೆ ಕೋಚ್ ನಲ್ಲಿರುವ ʼXʼ ಚಿಹ್ನೆ ಏನನ್ನು ಸೂಚಿಸುತ್ತದೆ ಗೊತ್ತಾ ? ಇಲ್ಲಿದೆ ಮಾಹಿತಿ

ನಾವೆಲ್ಲರೂ ಯಾವುದೋ ಸಮಯದಲ್ಲಿ ರೈಲುಗಳಲ್ಲಿ ಪ್ರಯಾಣಿಸಿದ್ದೇವೆ. ಆದರೆ ಇದರ ಮೇಲಿರುವ ಬರಹಗಳ ಕಡೆಗೆ ಹೆಚ್ಚು ಗಮನ ಕೊಟ್ಟಿರುವುದಿಲ್ಲ. ಸೂಕ್ಷ್ಮವಾಗಿ ನೋಡಿದಾಗ ರೈಲಿನ ಕೊನೆಯ ಕೋಚ್‌ನ ಹಿಂದಿನ “X” ಚಿಹ್ನೆ ಕಾಣಿಸುತ್ತದೆ. ಇದರ ವಿಷಯ ನಮಗೇಕೆ ಎಂದು ಸುಮ್ಮನೆ ಬಿಡುವವರೇ ಹೆಚ್ಚು. ಆದರೆ…

ಮೈಸೂರು, ಬನ್ನೇರುಘಟ್ಟ ಮೃಗಾಲಯ ಪ್ರವೇಶ ಶುಲ್ಕ ಶೇ. 20ರಷ್ಟು ಏರಿಕೆ

ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕವನ್ನು ಶೇಕಡ 20ರಷ್ಟು ಹೆಚ್ಚಳ ಮಾಡಲು ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧಾರ ಕೈಗೊಂಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ…

ಸಭ್ಯತೆ ಮೀರಿದ ರೀಲ್ಸ್‌:ತಂದೆಯ ಗುಂಡೇಟಿಗೆ ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್ ಸಾವು

ಹರ್ಯಾಣ ರಾಜ್ಯದ ಟೆನಿಸ್ ಪ್ಲೇಯರ್ ಆಗಿ ಗುರುತಿಸಿಕೊಂಡಿದ್ದ ರಾಧಿಕಾ ಯಾದವ್ ದುರಂತ ಅಂತ್ಯ ಕಂಡಿದ್ದಾಳೆ. ಸ್ವಂತ ತಂದಯೇ ಮಗಳಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಗುರುಗಾಂವ್‌ನ ಸೆಕ್ಟರ್ 57 ಮನೆಯಲ್ಲೇ ಈ ಘಟನೆ ನಡೆದಿದೆ. ತಂದೆ ಹಾರಿಸಿದ 5 ಸುತ್ತುಗಳ…

ಮುಕ್ವೆ : ಮಣಿಯ ನಿವಾಸಿ ಮುಹಮ್ಮದ್ ನಿಧನ

ಪುತ್ತೂರು: ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯ ಜಮಾಅತ್‌ಗೆ ಸೇರಿರುವ, ಮುಕ್ವೆ ಸಮೀಪದ ಮಣಿಯ ನಿವಾಸಿ ಅಟೋರಿಕ್ಷಾ ಚಾಲಕ ಮುಹಮ್ಮದ್ ಅವರು ಜು. 11ರಂದು ಬೆಳಗಿನ ಜಾವ ನಿಧನರಾದರು. ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು. ಮೃತರು ಪತ್ನಿ…

SHOCKING : ಶರವೇಗದಲ್ಲಿ ಬಂದು ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು : ಅಚ್ಚರಿ ವೀಡಿಯೋ ವೈರಲ್ |WATCH VIDEO

ರ ಣಹದ್ದು ಒಂದು ಶರವೇಗದಲ್ಲಿ ಬಂದು ಜಿಂಕೆಯನ್ನೇ ಹೊತ್ತೊಯ್ದಿದ್ದು, ಹಳೇ ವೀಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗಿದೆ. ಯೆಸ್, ವನ್ಯಜೀವಿಗಳ ಬಗ್ಗೆ ಅನೇಕ ಅದ್ಭುತ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತವೆ, ಇದು ನಮ್ಮನ್ನು ಆಶ್ಚರ್ಯಗೊಳಿಸುತ್ತದೆ. ಇತ್ತೀಚೆಗೆ, ಅಂತಹ…

ಪುತ್ತೂರು :ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

ಪುತ್ತೂರು : ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ. ಜಯದೀಪ್ , ಅರಿವಳಿಕೆ ತಜ್ಞರಾದ ಡಾ.ಜಯಕುಮಾರಿ , ಡಾ. ಶ್ವೇತಾ ಇವರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಬೀಳ್ಕೋಡುಗೆ ಸಮಾರಂಭ ವೈಧ್ಯಾಧಿಕಾರಿ ಕಛೇರಿಯಲ್ಲಿ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಂದ ಸಚಿವರಿಗೆ  ಮನವಿ.!!!

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ…

ತಡರಾತ್ರಿ ಅಪ್ರಾಪ್ತನ ಜೊತೆ ಸಿಕ್ಕಿಬಿದ್ದ ಪತ್ನಿ ; ಮುಂದೆ ನಿಂತು ಮದುವೆ ಮಾಡಿಸಿದ ಪತಿ !

ಬಿ ಹಾರದ ಸಹರ್ಸಾದಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, 30 ವರ್ಷದ ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ ತಡರಾತ್ರಿ ಸಿಕ್ಕಿಬಿದ್ದಿದ್ದಾಳೆ. ಆರತಿ ಎಂದು ಗುರುತಿಸಲಾದ ಈ ಮಹಿಳೆ, ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಲಾರ್ಡ್ ಬುದ್ಧಾ ಕಾಲೇಜಿನ ಹೊರಗೆ ಚಹಾ…

ಯೆಮೆನ್‌ ನಲ್ಲಿ ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಯೆಮೆನ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ…

ಮಹಿಳೆಯರ ಫೋಕಸ್ ಮಾಡಿ ‘ರಹಸ್ಯ Video’ ಚಿತ್ರೀಕರಣ:ಬೆಂಗಳೂರಲ್ಲಿ ಆರೋಪಿ ಅರೆಸ್ಟ್..!

ಬೆಂಗಳೂರಿನ ಪ್ರತಿಷ್ಛಿತ ಪ್ರದೇಶಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ತಿರುಗಾಡುತ್ತಾ ಅಲ್ಲಿನ ಮಹಿಳೆಯರು ಮತ್ತು ಯುವತಿಯರ ಅಂಗಾಂಗಳನ್ನು ಫೋಕಸ್ ಮಾಡಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ದೂರ್ತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಚರ್ಚ್ ಸ್ಟ್ರೀಟ್, ಕೋರಮಂಗಲ,…

Join WhatsApp Group
error: Content is protected !!