ನಾಮ ಹಾಕಿದ ಮಾತ್ರಕ್ಕೆ ಹಿಂದುತ್ವನಾ? ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ!
ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ-ಪದೇ ಹಿಂದೂ, ಹಿಂದುತ್ವ ಅಂತಾ ಹೇಳುತ್ತಿರುವುದು ಸರಿಯಲ್ಲ. ನಾಮ ಹಾಕಿ, ದೇವಸ್ಥಾನಕ್ಕೆ ಹೋದ ಮಾತ್ರಕ್ಕೆ ಹಿಂದುತ್ವವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖಂಡ ಡಾ.ಪ್ರಭಾಕರ್…
