ಏ.10: ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ರಾಜ್ಯಪಾಲರ ಆಗಮನ
ಪುತ್ತೂರು, ಏ.9: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನುಮಗಿರಿಯ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಾಕ್ಷಿಯಾಗಲಿದ್ದಾರೆ.ಏಪ್ರಿಲ್ 9ರಿಂದ 12ರವರೆಗೆ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಜರುಗಲಿದೆ. ಈ…
