ಬಂಟ್ವಾಳ: ನದಿಯಲ್ಲಿ ಮೃತದೇಹ ಪತ್ತೆ; ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ..!!
ಬಂಟ್ವಾಳ: ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪ ನದಿಯಲ್ಲಿ ತೇಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಮೇ 21ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಬಂಟ್ವಾಳ ಕಸಬಾ ನಿವಾಸಿ ಸಾಕೀರ್ (37) ಅವರಿಗೆ ಸ್ನೇಹಿತನೊಬ್ಬ ನದಿ ಬದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ…
