ದಾಮೋದರ ನೆಲಪ್ಪಾಲ್ ನಿಧನ..!!
ಪುತ್ತೂರು: ನೆಹರುನಗರ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪಾಲ್ ಅವರು ಇಂದು (ಡಿ.12) ಬೆಳಿಗ್ಗೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.…
