Author: Vidyamaana

ಬಿ.ಸಿ.ರೋಡ್ :ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್‌ ವಶಕ್ಕೆ..!!

ಬಂಟ್ವಾಳ: ಬಿ.ಸಿ ರಸ್ತೆಯ ಸೋಮಯಾಜಿ ಟೆಕ್ಸ್ಟೈಲ್ಸ್ ಅಂಗಡಿಯಲ್ಲಿ ನ. 19 ರಂದು ಸಂಜೆ ನಡೆದ ಕತ್ತಿ ದಾಳಿಯಲ್ಲಿ ಅಂಗಡಿ ಮಾಲೀಕ ಕೃಷ್ಣಕುಮಾರ್ ಸೋಮಯಾಜಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಂಗಡಿ ಮಾಲೀಕ ಸೋಮಯಾಜಿ ಅಂಗಡಿಯಲ್ಲಿ ಇದ್ದ ವೇಳೆ, ಬುರ್ಕಾ ಧರಿಸಿ ಗ್ರಾಹಕರಂತೆ…

ಪುತ್ತೂರು :ಬಾಡಿಗೆ ಕೋಣೆಯಲ್ಲಿ MDMA ಮಾರಾಟ: ಬಂಧನ..!!

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿಯ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ನಿಷೇಧಿತ ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನ.15ರಂದು ಬಂದ ಖಚಿತ ಮಾಹಿತಿಯ…

ಭಾರತಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವ ಅಲ್ಹಾಜ್ ನೂರುದ್ದೀನ್ ಅಜೀಜಿ !

ಅ ಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಭೇಟಿ ಬಳಿಕ ಇದೀಗ ತಾಲಿಬಾನ್ ಆಡಳಿತದ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಅಲ್ಹಾಜ್ ನೂರುದ್ದೀನ್ ಅಜೀಜಿ ಭಾರತಕ್ಕೆ ಭೇಟಿ ನೀಡಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ ಸಂಬಂಧ ಹೆಚ್ಚಿಸುವ ಗುರಿಯೊಂದಿಗೆ ಬುಧವಾರ ಅವರು…

ಪುಂಜಾಲಕಟ್ಟೆ: ಕಾರು–ಸ್ಕೂಟರ್ ಮುಖಾಮುಖಿ;ಕಡಬ ಮೂಲದ ಯುವತಿ ಸ್ಥಳದಲ್ಲೇ ಮೃತ್ಯು

ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪ ನ.19ರಂದು ಮಧ್ಯಾಹ್ನ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕಡಬ ನಿವಾಸಿ ಸುನಿಲ್ ಅವರ ಪುತ್ರಿ ಅನನ್ಯಾ (21) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರೆ, ಗುರುವಾಯನಕೆರೆ…

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಂಧನ

ನವದೆಹಲಿ: ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯ್ ನನ್ನು ಅಮೆರಿಕ ಗಡಿಪಾರು ಮಾಡಿದ್ದು, ದೆಹಲಿಯಲ್ಲಿ ಎನ್ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅನ್ಮೋಲ್ ಬಿಷ್ಣೋಯ್​ನನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ವಿಮಾನ…

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಒಂದು ವಾಹನದಿಂದ…

ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

ಮಾವೊವಾದಿ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ, ನಕ್ಸಲ್‌ ಮಿಲಿಟರಿ ಕಾರ್ಯಾಚರಣೆಗಳ ‘ಮಾಸ್ಟರ್‌ ಮೈಂಡ್‌’ ಎಂದೇ ಹೆಸರಾಗಿದ್ದ ಛತ್ತೀಸಗಢದ ಮಾಡವಿ ಹಿಡಮಾ (55) ಮತ್ತು ಆತನ ಪತ್ನಿ ಮದಕಂ ರಾಜೆ ಸೇರಿದಂತೆ ಆರು ನಕ್ಸಲರನ್ನು ಆಂಧ್ರಪ್ರದೇಶ ಪೊಲೀಸರು ಮಂಗಳವಾರ ಇಲ್ಲಿನ ಅಲ್ಲೂರಿ ಸೀತಾರಾಮರಾಜು…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರ-ಸಭಾಭವನ ಸಂಪತ್ತಿನ ಬದಲು ದೇವರಿಗೆ ವಿಷ- ದೇವರಿಗೆ ಕದಿರು ಬೆಳೆಸುವ ತಾಣವಾಗಬೇಕು..!!

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಪರಿಸರದಲ್ಲಿ ನಿರ್ಮಿತವಾಗಿರುವ ಸಭಾಭವನದ ಬಗ್ಗೆ ಭಕ್ತರಲ್ಲಿ ಉಂಟಾಗಿದ್ದ ಗೊಂದಲಕ್ಕೆ ಮಂಗಳವಾರ ನಡೆದ ವಿಚಾರ–ಪ್ರಶ್ನಾ ಚಿಂತನೆ ಸಭೆಯಲ್ಲಿ ಸ್ಪಷ್ಟತೆ ದೊರೆತಿದೆ. ಸಭಾಭವನದ ಜಾಗವು ದೇವರಿಗೆ ಸಮರ್ಪಿತ ಸ್ಥಳವಾಗಿದ್ದು, ಪರಂಪರೆಯಿಂದಲೇ ಇಲ್ಲೇ ಕದಿರು ಕಟ್ಟುವ ವಿಧಿವಿಧಾನಗಳು ನಡೆಯುತ್ತಿದ್ದವು ಎಂಬ…

ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ

ನವೆಂಬರ್ 22ರ ವಾರಾಂತ್ಯದ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ನ.18 ರಿಂದ 22ರವರೆಗೆ ಮಳೆಯಾಗಲಿದ್ದು, ರಾತ್ರಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಿರುವ ಹವಾಮಾನ ಸ್ಥಿತಿಯಲ್ಲಿ…

ಹಿರಿಯರ ಅಸಮಾಧಾನ ನೀಗಿಸಲು ವಿಜಯೇಂದ್ರ ಮನೆಮನೆ ಭೇಟಿ..!!

ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಿರಿಯರ ವಿಶ್ವಾಸ ಗಳಿಸಲು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆ ಮೂಲಕ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಕಾಲ ಅಧಿಕಾರವಾಧಿಯಲ್ಲಿ ಹಿರಿಯ ನಾಯಕರಿಂದ ಬಂದ ಅಸಮಾಧಾನ ದೂರ ಮಾಡಲು, ಆತಂಕರಿಕ ಸಂಘರ್ಷ…

Join WhatsApp Group
error: Content is protected !!