Author: Vidyamaana

ಮಂಗಳೂರು ಸೈಬರ್ ವಂಚನೆ ಪ್ರಕರಣ — 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಬಳಕೆ; ಇಬ್ಬರು ಬಂಧನ

ಮಂಗಳೂರು: ಕಸ್ಟಮ್ಸ್‌ ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಾಗರಿಕರಿಂದ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಸೈಬರ್‌ ಕ್ರೈಂ ಚಟುವಟಿಕೆಯೊಂದು ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೇದನೆಯಾಗಿದೆ. ಪ್ರಕರಣದಲ್ಲಿ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳು, 250ಕ್ಕೂ ಹೆಚ್ಚು ಸಿಮ್‌ಗಳು ಬಳಕೆಯಾಗಿರುವುದು…

ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ -ಮೂವರು ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದಲ್ಲಿ ನಡೆದ ಅಕ್ರಮ ಗೋಹತ್ಯೆ ಪ್ರಕರಣವನ್ನು ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಭೇದಿಸಿದ್ದು, ಸುಮಾರು 150 ಕೆಜಿ ಮಾಂಸ, ಮೂರು ಹಸುಗಳು ಹಾಗೂ ಒಂದು ಕರುವನ್ನು ರಕ್ಷಿಸಿದ್ದಾರೆ. ನ.16ರಂದು ಬಂದ ಗುಪ್ತ ಮಾಹಿತಿಯ ಮೇರೆಗೆ ಪಿಎಸ್‌ಐ ಹಾಗೂ…

ಬ್ಲಾಕ್ ಕಾಂಗ್ರೆಸ್ ನಗರ ವಲಯ ಸಮಿತಿ ,ಕೋರ್ ಕಮಿಟಿ ಸಭೆ

ಕಾರ್ಯಕರ್ತರಿಂದ ಹಣ ಸಂಗ್ರಹಿಸಿ ಕಾಂಗ್ರೆಸ್ ಭವನ ನಿರ್ಮಾಣವಾಗಲಿದೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಬಸ್‌ನಿಲ್ದಾಣದ ಬಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಭವನ ನಿರ್ಮಾಣವಾಗಲಿದ್ದು ಇದಕ್ಕೆ ಪ್ರತೀ ಬೂತ್ ಮಟ್ಟದ ಕಾರ್ಯಕರ್ತರಿಂದ,ನಾಯಕರಿಂದ ಹಣ ಸಂಗ್ರಹಿಸಿ ಭವನ ನಿರ್ಮಾಣ ಮಾಡುತ್ತೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪುತ್ತೂರು ನಗರ…

ಚಿಕ್ಕಮಗಳೂರು | ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ

ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ ಅಗ್ರಹಾರ ಅರಣ್ಯ ವ್ಯಾಪ್ತಿ)ದಲ್ಲಿ ಎರಡು ಕಾಡಾನೆಗಳು ರಸ್ತೆ…

ಪುತ್ತೂರು: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್‌ನಲ್ಲಿ ಉಚಿತ ತಪಾಸಣಾ ಶಿಬಿರ
ಮಧುಮೇಹ ದೊಡ್ಡ ಕಾಯಿಲೆಯಲ್ಲ; ಜೀವನಶೈಲಿ ಬದಲಿಸಿದರೆ ಗೆಲ್ಲಬಹುದು”— ಡಾ. ನಝೀರ್ ಅಹಮದ್-“ಆರೋಗ್ಯವಂತ ಸಮಾಜಕ್ಕೆ ಡಾ. ನಝೀರ್ ಅವರ ಕೊಡುಗೆ ಶ್ಲಾಘನೀಯ” — ಪ್ರೊ. ದತ್ತಾತ್ರೇಯ ರಾವ್

ಪುತ್ತೂರು: ವಿಶ್ವ ಮಧುಮೇಹ ದಿನದ ಪ್ರಯುಕ್ತ ಕಲ್ಲಾರೆ ಕೃಷ್ಣಾ ಆರ್ಕೇಡ್‌ನಲ್ಲಿರುವ ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್ ನಲ್ಲಿ ಉಚಿತ ಥೈರಾಯ್ಡ್, HBA1C, ಶುಗರ್, ಕೊಲೆಸ್ಟ್ರಾಲ್ ಹಾಗೂ ಮೂಳೆ ಸಾಂದ್ರತೆ (BMD) ಮಾಹಿತಿ ಮತ್ತು ತಪಾಸಣಾ ಶಿಬಿರ ನವೆಂಬರ್ 14ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ…

ಉಪ್ಪಿನಂಗಡಿ: ನಕಲಿ ಪಾವತಿ ಸಂದೇಶ ತೋರಿಸಿ ಉದ್ಯಮಿಯನ್ನು ಮೋಸಗೊಳಿಸಲು ಯತ್ನಿಸಿದ ಘಟನೆ

ಉಪ್ಪಿನಂಗಡಿ: 2,500 ರೂ. ಬದಲು 25,000 ರೂ. ಕಳುಹಿಸಲಾಗಿದೆ ಎಂಬ ನಕಲಿ ವಾಟ್ಸಪ್ ಸಂದೇಶವನ್ನು ಮುಂದಿರಿಸಿ, ಹೆಚ್ಚುವರಿ ಹಣವನ್ನು ಹಿಂದಿರುಗಿಸಬೇಕೆಂದು ಒತ್ತಾಯಿಸಿ ಉದ್ಯಮಿಯನ್ನು ವಂಚಿಸಲು ಯತ್ನಿಸಿದ ಪ್ರಕರಣ ಉಪ್ಪಿನಂಗಡಿಯಲ್ಲಿ ಬೆಳಕಿಗೆ ಬಂದಿದೆ. ಹಳೆಯ ಬಸ್ ನಿಲ್ದಾಣದ ಬಳಿ ಇರುವ ನ್ಯೂ ಅಶ್ವಿನಿ…

ಅಮೇರಿಕಾ ನಾಗರಿಕರನ್ನು ವಂಚುತ್ತಿದ್ದ ‘ಕಾಲ್ ಸೆಂಟರ್’ ಗ್ಯಾಂಗ್ ಬಂಧನ: 33 ಆರೋಪಿಗಳು ಅಂದರ್

ಕಾಲ್‌ಸೆಂಟರ್‌ ಹೆಸರಿನಲ್ಲಿ ಅಮೆರಿಕ ನಾಗರಿಕರನ್ನು ವಂಚಿಸುತ್ತಿದ್ದ ಸೈಬರ್‌ ವಂಚಕ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದೆ. ಠಾಣೆಗೆ ಬಂದ ಅನಾಮಧೇಯ ಪತ್ರದ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡ ಪೊಲೀಸರು, 33 ಹೊರ ರಾಜ್ಯದ ಆರೋಪಿಗಳನ್ನು ಬಂಧಿಸಿದ್ದಾರೆ. ಕಿಂಗ್‌ಪಿನ್‌ಗಳಾದ ಗುಜರಾತನ ಪ್ರಿತೇಶ್‌ ಪಟೇಲ್‌, ರಾಜು…

ದನದ ಮಾಂಸ, ಕಾಫಿ ಮೇಲಿನ ಸುಂಕ ರದ್ದು: ಟ್ರಂಪ್ ಘೋಷಣೆ

ಕಾಫಿ, ದನದ ಮಾಂಸ, ಉಷ್ಣವಲಯದ ಹಣ್ಣುಗಳು ಮತ್ತು ಇತರ ಸರಕುಗಳ ಮೇಲಿನ ಸುಂಕವನ್ನು ರದ್ದುಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಿಸಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ ಏರಿಕಯಾಗುತ್ತಿರುವುದನ್ನು ನಿಯಂತ್ರಿಸುವಂತೆ ಉಂಟಾಗುತ್ತಿದ್ದ ಆಂತರಿಕ ಒತ್ತಡದ ಕಾರಣಕ್ಕೆ ಈ ಬೆಳವಣಿಗೆ ನಡೆದಿದೆ. ದೇಶಿ ಉತ್ಪಾದನೆಯನ್ನು…

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರು: ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು‌ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ…

ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!

ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ…

Join WhatsApp Group
error: Content is protected !!