Author: Vidyamaana

ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ : ಕೆಲವೇ ಗಂಟೆಗಳಲ್ಲಿ ಹಂತಕರ ಕಾರು ವಶ

ಮಂಗಳೂರು: ತೊಕ್ಕೊಟ್ಟು ಫೈಓವರ್‌ನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್‌ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಂತಕರು ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.ದುಷ್ಕರ್ಮಿಗಳು ಇನ್ನೋವಾ ಕಾರು (ಕೆಎಲ್‌–86 ಬಿ 6645)ನಲ್ಲಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪರಾರಿಯಾಗಿದ್ದರು. ಬೆನ್ನಟ್ಟಿದ…

ಇಂಧನ ಸುಂಕ 10 ರೂ. ಕಡಿತ; ಚಿಲ್ಲರೆ ದರದಲ್ಲಿ ತಕ್ಷಣ ಬದಲಾವಣೆ ಇಲ್ಲ..!!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ದರ ಏರಿಕೆ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕಗಳ ನಡುವೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ. ಕಡಿತಗೊಳಿಸಿದೆ.ಗುರುವಾರ ತಡರಾತ್ರಿ ಪ್ರಕಟಿಸಿದ…

ಮಂಗಳೂರು:ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್‌ ಹತ್ಯೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಆರಿಫ್…

ದೇಶದಲ್ಲಿ ಇಂಧನ ಕೊರತೆ ಇಲ್ಲ:60 ದಿನಗಳಿಗೆ ಸಾಕಾಗುವಷ್ಟು ದಾಸ್ತಾನು ಇದೆ :ಕೇಂದ್ರದ ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ (LPG) ಕೊರತೆ ಎದುರಾಗಿದೆ ಎಂಬ ವರದಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದೆ. ಇಂತಹ ಸುದ್ದಿ ಜನರಲ್ಲಿ ಅನಾವಶ್ಯಕ ಆತಂಕ ಉಂಟುಮಾಡಿ ಅತಿಯಾದ ಖರೀದಿಗೆ ಪ್ರಚೋದಿಸುವ ಉದ್ದೇಶಪೂರ್ವಕ…

ಸುಳ್ಯ :ಅಕ್ರಮ ಜಾನುವಾರು ಸಾಗಾಟ ಪತ್ತೆ; ದನದ ಮಾಲೀಕ ಸೇರಿ ಮೂವರು ಬಂಧನ

ಸುಳ್ಯ: ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸುಳ್ಯ ಪೊಲೀಸರು ಪತ್ತೆಹಚ್ಚಿ ದನದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.ಮಾ.26ರಂದು ಬೆಳಗ್ಗಿನ ಜಾವ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಸುಳ್ಯ–ಆಲೆಟ್ಟಿ ಕ್ರಾಸ್ ಬಳಿ…

ವಿಟ್ಲ-ಪುತ್ತೂರು ರಸ್ತೆಯಲ್ಲಿ ಫಾರ್ಚೂನರ್ ಕಾರು ಮರಕ್ಕೆ ಡಿಕ್ಕಿ..!!

ವಿಟ್ಲ: ನಿಯಂತ್ರಣ ತಪ್ಪಿದ ಐಷಾರಾಮಿ ಕಾರೊಂದು ರಸ್ತೆ ಬದಿಯ ಬೃಹತ್ ಮಾವಿನ ಮರಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ–ಪುತ್ತೂರು ರಸ್ತೆಯ ಕಂಬಳಬೆಟ್ಟು ದರ್ಗಾ ಸಮೀಪ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೆ.ಎ.01 ಎಂ.ಟಿ.0980 ನೋಂದಣಿ ಸಂಖ್ಯೆಯ ಫಾರ್ಚೂನರ್ ಕಾರು ವಿಟ್ಲದಿಂದ…

ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು

ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಅಪರಾಧ ಘಟನೆಯೊಂದು ನಡೆದಿದೆ. ತನ್ನ ಪ್ರೀತಿಗೆ ತಾಯಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗಳೇ ತಾಯಿಯನ್ನು ಕೊಂದು ಶವವನ್ನು ಮನೆಯಲ್ಲೇ ಹೂತು ಹಾಕಿದ್ದಾಳೆ. ವರ್ಷದ ಹಿಂದೆ ನಡೆದ ಈ ಕೊಲೆ ಪ್ರಕರಣ ಈಗ ತಾಯಿಯ ದ್ವಿಚಕ್ರವಾಹನವನ್ನು ಮಾಡುವುದಕ್ಕೆ ಯತ್ನಿಸಿದಾಗ…

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!

ವಿಟ್ಲ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲ್ಪಟ್ಟ ಮಾಣಿ ಹಾಗೂ ಸಜಿಪನಡು ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಸರ್ಕಾರ ನಿಗದಿಪಡಿಸಿದೆ.ಹೊಸ ಠಾಣೆಗಳು ಸ್ಥಾಪನೆಯಾದ ಬಳಿಕ ಪೊಲೀಸ್ ಇಲಾಖೆಯ ಮೇಲಿನ ಒತ್ತಡ ಕಡಿಮೆಯಾಗುವ ನಿರೀಕ್ಷೆಯಿದೆ. ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡು, ಸಿಬ್ಬಂದಿ ನೇಮಕಾತಿ ನಡೆದ ನಂತರವೇ ಈ…

ಪುತ್ತೂರು ಶಾಪಿಂಗ್ ಹಬ್ಬ:ಮಾ.29 ರಂದು ಮೆಗಾ ಡ್ರಾ -ಮಾರುತಿ ಆಲ್ಟೋ ಕಾರು ಸೇರಿ ಆಕರ್ಷಕ ಬಹುಮಾನಗಳು

ಪುತ್ತೂರು:ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಗ್ರಾಹಕರಿಗಾಗಿ ವಿನೂತನವಾಗಿ ಆಯೋಜಿಸಲಾದ ‘ಪುತ್ತೂರು ಶಾಪಿಂಗ್ ಹಬ್ಬ’ ಕಾರ್ಯಕ್ರಮದ ಮೆಗಾ ಡ್ರಾ ಮಾ.29ರಂದು ಸಂಜೆ 6 ಗಂಟೆಗೆ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ರವಿಕೃಷ್ಣ ಡಿ. ಕಲ್ಲಾಜೆ…

ಉತ್ತರ ಪತ್ರಿಕೆಯಲ್ಲಿ ಭಾವನಾತ್ಮಕ ಮನವಿ: ‘ನೀವೇ ಅಪ್ಪ-ಅಮ್ಮ’ ಎಂದು ವಿದ್ಯಾರ್ಥಿಯ ಬೇಡಿಕೆ

ಪರೀಕ್ಷೆಯಲ್ಲಿ ಪ್ರಶ್ನೆಗಳ ಉತ್ತರ ಗೊತ್ತಿಲ್ಲದಾಗ ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುವುದು ಸಾಮಾನ್ಯ. ಕೆಲವರು ಖಾಲಿ ಬಿಡುತ್ತಾರೆ, ಕೆಲವರು ಸಂಬಂಧವಿಲ್ಲದ ವಿಷಯಗಳನ್ನು ಬರೆಯುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಉತ್ತರ ಪತ್ರಿಕೆಯಲ್ಲಿ ಬರೆದ ಭಾವನಾತ್ಮಕ ಮನವಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.“ಸರ್.. ನನಗೆ…

Join WhatsApp Group
error: Content is protected !!