Author: Vidyamaana

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ – ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು

ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂದು ಬೈಕ್ ಕೂಡ ಭಾಗಿಯಾಗಿದೆ. ಅಪಘಾತದಲ್ಲಿ…

ಪುತ್ತೂರು ಮನೆ ಧ್ವಂಸ ಪ್ರಕರಣ – ರಾಜೇಶ್ ಬನ್ನೂರು ಮೇಲೆ ದೂರು ದಾಖಲು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಬನ್ನೂರು…

ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ – ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್

ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33)…

ಡಿ.27,28:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : 2025ರ ಡಿಸೆಂಬರ್ 27,28 ಮತ್ತು 29ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ…

ಪುತ್ತೂರಿನ ವಿವಿಧ ಇಲಾಖೆಗಳ ನಡುವೆ ‘ಕ್ರೀಡಾ ಬಾಂಧವ್ಯ’ ಬೆಸೆದ ಬಾಂಧವ್ಯ ಕ್ರಿಕೆಟ್ ಕೂಟದ ಈ ಬಾರಿಯ ವಿಶೇಷತೆಗಳೇನು?
ಎಂಟನೇ ವರ್ಷದ ಸಂಭ್ರಮದಲ್ಲಿರುವ ಬಾಂಧವ್ಯ ಫ್ರೆಂಡ್ಸ್ – ಫೆ.09ಕ್ಕೆ ಕ್ರಿಕೆಟ್, ಮಹಿಳೆಯರಿಗೆ ತ್ರೋ ಬಾಲ್ ಪಂದ್ಯಾಟ
ಬಾಂಧವ್ಯ ಫ್ರೆಂಡ್ಸ್ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ ಅದ್ದೂರಿ ಕೂಟ

ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ…

ಬುರ್ಖಾ ಧರಿಸಿ ನೃತ್ಯ; ಇಬ್ಬರು ಅರೆಸ್ಟ್‌

ಬಿ ಹಾರದ ಬೆಗುಸರಾಯಿಯಲ್ಲಿ ಇಬ್ಬರು ಯುವಕರು ಬುರ್ಖಾ ಧರಿಸಿ ಸರಸ್ವತಿ ಪೂಜೆಯಲ್ಲಿ ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡಿದ ವಿಡಿಯೋ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಸ್ಥಳೀಯರು ದೂರು ನೀಡಿದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ವರದಿಗಳ ಪ್ರಕಾರ, ಇಬ್ಬರು ಹಿಂದೂ…

ಫೆ.08ರಂದು ಹತ್ತೂರಿನ ಹೆಮ್ಮೆಯ “ಪುತ್ತೂರು ಕ್ಲಬ್” ನಲ್ಲಿ ಸೌಲಭ್ಯಗಳ ಉದ್ಘಾಟನೆ-ಯುಎಸ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಕೋರ್ಟ್ ಮಾದರಿಯ ಸಿಂಥೆಟಿಕ್ ಟೆನಿಸ್ ಕೋರ್ಟ್!!
ಡಾ. ದೀಪಕ್ ರೈ ಪತ್ರಿಕಾಗೋಷ್ಠಿಯಲ್ಲಿ ಏನೇನು ಹೇಳಿದ್ರು..?

ಪುತ್ತೂರು: ಪುತ್ತೂರು ಕ್ಲಬ್’ನಲ್ಲಿ ನಿರ್ಮಾಣಗೊಂಡಿರುವ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಫೆ. 8ರಂದು ಸಂಜೆ 4 ಗಂಟೆಗೆ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷ ಡಾ. ದೀಪಕ್ ರೈ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.…

ಶಾಲಾ ಕಟ್ಟಡದಿಂದ ಜಿಗಿದು ‘SSLC’ ವಿದ್ಯಾರ್ಥಿ ಆತ್ಮಹತ್ಯೆ : ಭಯಾನಕ ವಿಡಿಯೋ ವೈರಲ್ |WATCH VIDEO

ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಭಯಾನಕ ವಿಡಿಯೋ ವೈರಲ್ ಆಗಿದೆ. ಪ್ರಾಂಶುಪಾಲರು ಬೈದಿದ್ದಕ್ಕೆ ಮನನೊಂದ 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ರಂಗಾ ರೆಡ್ಡಿ ಜಿಲ್ಲಾ ಶಾದ್ನಗರ್ ಪ್ರೈವೇಟ್ ಶಾಲಾ…

ಮಹಾಕುಂಭಮೇಳದಲ್ಲಿ ಬಂಟ್ವಾಳ ಮೂಲದ ನಾಗಸಾಧು ತಪೋನಿಧಿ ಬಾಬಾ ವಿಠ್ಠಲ್ ಗಿರಿ ಮಹಾರಾಜ್‌ ಜೀ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಿದ್ದು, ಕರ್ನಾಟಕದಿಂದ ಹೋಗುವ ಭಕ್ತರಿಗೆ ಬಂಟ್ವಾಳ ಬಡಗಬೆಳ್ಳೂರು ಮೂಲದ ನಾಗಸಾಧು ತಪೋನಿಧಿ ಬಾಬಾ ವಿಠ್ಠಲ್ ಗಿರಿ ಮಹಾರಾಜ್‌ ಜೀ ಪ್ರಮುಖ ಆಕರ್ಷಣೆಯಾಗಿದ್ದಾರೆ. ವಿಶೇಷವಾಗಿ ಕರಾವಳಿಯಿಂದ ತೆರಳಿರುವ ಭಕ್ತರು ವಿಠ್ಠಲ್ ಗಿರಿ ಮಹಾರಾಜ್‌ ಅವರನ್ನು…

ಬಾವಿಗೆ ಬಿದ್ದಿದ್ದ ಪತಿಯನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಪತ್ನಿ : ವಿಡಿಯೋ ವೈರಲ್ |WATCH VIDEO

ಬಾ ವಿಗೆ ಬಿದ್ದಿದ್ದ ಪತಿಯನ್ನು ಪತ್ನಿ ತನ್ನ ಪ್ರಾಣದ ಹಂಗು ತೊರೆದು ಕಾಪಾಡಿದ್ದು, ವಿಡಿಯೋ ಸದ್ಯ ವೈರಲ್ ಆಗಿದೆ. ಕೇರಳದ ಕೊಚ್ಚಿಯಲ್ಲಿ ಈ ಘಟನೆ ನಡೆದಿದೆ. ಕೇರಳದ ಪಿರಾವಂನಲ್ಲಿ ಮೆಣಸು ಕೀಳುವಾಗ ಆಕಸ್ಮಿಕವಾಗಿ 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು…

Join WhatsApp Group
error: Content is protected !!