Author: Vidyamaana

BIG BREAKING : ಸೋಡಿಯಂ ಬಳಸಿ ಸ್ಫೋಟ ಕೇಸ್, ಡ್ರೋನ್ ಪ್ರತಾಪ್ ಅರೆಸ್ಟ್ !

Biggboss ಖ್ಯಾತಿಯ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.…

ಪುತ್ತೂರು ಸರ್ಕಾರಿ ಅಸ್ಪತ್ರೆಯ ವೈದ್ಯರಿಂದ ಠಾಣೆಗೆ ದೂರು

ಪುತ್ತೂರು: ಸರಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಮರಣೋತ್ತರ ಪರೀಕ್ಷೆ ಮಾಡಲು ತೆರಳುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ, ವೈದ್ಯರು ಕರ್ತವ್ಯಕ್ಕೆ ತಡವಾಗಿ ಹೋಗುತ್ತಿದ್ದಾರೆಂದು ಸುಳ್ಳು ಆಪಾದನೆ ಬಿಂಬಿಸುವ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನೊಂದ ವೈದ್ಯೆಯ ಪರವಾಗಿ ಸರಕಾರಿ ಆಸ್ಪತ್ರೆಯಿಂದ…

BREAKING : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ :ಒಂದು ರಾಷ್ಟ್ರ, ಒಂದು ಚುನಾವಣೆ ಬಿಲ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ರಾಮನಾಥ್ ಕೋವಿಂದ್ ಸಮಿತಿ ಸಲ್ಲಿಸಿರುವ ವರದಿಗೆ ಸಂಪುಟದ ಒಪ್ಪಿಗೆ ದೊರೆತಿದೆ. ಎನ್ಡಿಎ ಸರ್ಕಾರವು ಈಗ ಮಸೂದೆಯ ಬಗ್ಗೆ ಒಮ್ಮತವನ್ನು…

ಶೈಕ್ಷಣಿಕ ಪ್ರವಾಸ ರದ್ದು ಮಾಡುವಂತೆ ಶಾಲೆಗೆ ಶಿಕ್ಷಣ ಇಲಾಖೆಯ ಆದೇಶ

ಬೆಂಗಳೂರು: ನಾಲ್ವರು ಶಾಲಾ ಮಕ್ಕಳು ಮುರುಡೇಶ್ವರ ಪ್ರವಾಸದ ವೇಳೆ ಮೃತಪಟ್ಟಿದ್ದು, ಇದೀಗ ಈ ದುರ್ಘಟನೆಯ ಹಿನ್ನೆಲೆಯಿಂದ ಎಲ್ಲಾ ಶಾಲೆಗಳಿಗೂ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಶಾಲೆಗಳು ಪ್ರವಾಸವನ್ನು ಹಮ್ಮಿಕೊಂಡಿದ್ದರೆ ಅಥವಾ ಈಗಗಾಲೇ ಪ್ರವಾಸಕ್ಕೆ ತೆರಳಿದರೆ ಪ್ರವಾಸವನ್ನು ತಕ್ಷಣವೇ…

ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬಲಿ

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಲಾರಿಯೊಂದು ಉರುಳಿ ಬಿದ್ದು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಪಾಲಕ್ಕಾಡಿನಲ್ಲಿ ಗುರುವಾರ (ಡಿ.12 ರಂದು) ನಡೆದಿದೆ. ಕೋಝಿಕ್ಕೋಡ್-ಪಾಲಕ್ಕಾಡ್ ರಾಜ್ಯ ಹೆದ್ದಾರಿ ಪನಯಂಪದಂನ ಕಲ್ಲಡಿಕೋಡ್ ನಲ್ಲಿ ಸಂಜೆ 4 ಗಂಟೆ ವೇಳೆಗೆ ಈ…

ಎರಡನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ‘ಭಾರತ್ ವೆಹಿಕಲ್ ಬಜಾರ್’ ಸ್ಥಳಾಂತರಗೊಂಡು ಶುಭಾರಂಭ
ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಸ್ಥಳಾಂತರಗೊಂಡು ಶುಭಾರಂಭಗೊಂಡ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಸಂಸ್ಥೆ

ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ ಹಾಗೂ ಭಾರತ್ ವೆಹಿಕಲ್ ಬಜಾರ್ ಸಂಸ್ಥೆ 2ನೇ…

ಕಾಂಕ್ರೀಟ್ ಉತ್ಪನ್ನಗಳ ‘ಹೊಸ ಆಕರ್ಷಣೆ’ ಆಕರ್ಷಣ್ ಇಂಡಸ್ಟ್ರೀಸ್ ಗೆ ಇಪ್ಪತ್ತೊಂಬತ್ತರ ಸಂಭ್ರಮ
‘ಮೇರು ವ್ಯಕ್ತಿತ್ವಗಳ ಶಿಸ್ತುಬದ್ದ ವ್ಯವಹಾರ ಸಾಧನೆಯೇ ನಮ್ಮ ಸಂಸ್ಥೆಯ ಯಶಸ್ಸಿಗೆ ಪ್ರೇರಣೆ’: ಕೆ ಪಿ ಮುಹಮ್ಮದ್ ಸಾದಿಕ್ ಹಾಜಿ
ಆಫರ್ ಸೇಲ್ ಸಮಾರೋಪ ಸಮಾರಂಭ ; ಬ್ರೀಝ್ ಬ್ಲಾಕ್ ಲೋಕಾರ್ಪಣೆ ; ಬಂಪರ್ ಡ್ರಾ ; ಸಾಧಕರಿಗೆ ಸನ್ಮಾನ

ಪುತ್ತೂರು: ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆಯಾಗಿರುವ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ಇದರ ಇಪ್ಪತ್ತೊಂಬತ್ತನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ನಲುವತ್ತೊಂದು ದಿವಸಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ ಬೈಕ್ ಬಂಪರ್ ಡ್ರಾ ಹಾಗೂ…

‘ನಿಮ್ಮ ಹುಡುಗಿ ಹಾಟ್ ಆಗಿದ್ರೆ ನನಗೆ ಟಿಪ್ಸ್ ನೀಡಿ..!’ ಫಾರಿನ್ ತಾತನ ಕ್ರಿಯೇಟಿವ್ ಫಲಕಕ್ಕೆ ಎಲ್ರೂ ಫಿದಾ..!

ಇಲ್ಲೊಬ್ಬರು ತಾತಪ್ಪ ಹಣ ಸಂಗ್ರಹಿಸಲು ಸಖತ್ ಕ್ರಿಯೇಟಿವ್ ಪ್ಲ್ಯಾನ್ ಒಂದನ್ನು ಮಾಡಿದ್ದು, ಅವರ ಈ ಪ್ಲ್ಯಾನ್ ಮತ್ತು ಅದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಮೆರಿಕಾದ ಲಾಸ್ ವೆಗಾಸ್ ನಲ್ಲಿ ಹಿರಿಯ ಪ್ರಾಯದ ವ್ಯಕ್ತಿಯೊಬ್ಬರು…

ಮಂಗಳೂರು-ಸಿಂಗಾಪುರ ನಡುವೆ ನೇರ ವಿಮಾನ, ದರಪಟ್ಟಿ

ಕರ್ನಾಟಕದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾದ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಮಂಗಳೂರಿನಿಂದ ಮೂರು ಮಾರ್ಗದಲ್ಲಿ ಹೊಸ ವಿಮಾನ ಸೇವೆಯನ್ನು ಆರಂಭಿಸುವ ಕುರಿತು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಘೋಷಣೆ ಮಾಡಿದೆ, ವೇಳಾಪಟ್ಟಿಯನ್ನು ಸಹ ಘೋಷಣೆ ಮಾಡಿದೆ. ಇದರಿಂದಾಗಿ ಕರಾವಳಿ ಭಾಗದ…

ಮುರುಡೇಶ್ವರದಲ್ಲಿ ಕೋಲಾರದ ವಿದ್ಯಾರ್ಥಿನಿಯರು ಸಮುದ್ರಪಾಲು: ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರ ವಜಾ

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದ ವೇಳೆ ಮುಳಬಾಗಿಲು ತಾಲೂಕು ಎಂ.ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಹಾಗೂ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರವಾಸದ…

Join WhatsApp Group
error: Content is protected !!