ಮಂಗಳೂರು :ಮರಣದ ಅಂಚಿನಿಂದ ಮರಳಿದ ಬಾಲಕಿ: ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ..!!
ಮಂಗಳೂರು: ಕಬ್ಬಿಣದ ರಾಡ್ ಎದೆಯೊಳಗೆ ತೂರಿ ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಯಶಸ್ವಿಯಾಗಿ ರಕ್ಷಿಸಿದೆ.ಜನವರಿ 18ರಂದು ಬಾಲಕಿ (ಹೆಸರು ಬದಲಾಯಿಸಲಾಗಿದೆ) ಆಟವಾಡುವ ವೇಳೆ ಆಕಸ್ಮಿಕವಾಗಿ ಕಬ್ಬಿಣದ ರಾಡ್ ಮೇಲೆ ಬಿದ್ದು…
