ನೇಣು ಬಿಗಿದು ಯುವತಿ ಆತ್ಮಹತ್ಯೆ
ಉಡುಪಿ: ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮೃತ ಯುವತಿಯನ್ನು ಭಾಗ್ಯಶ್ರೀ ಗಾಣಿಗ (23) ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯಲ್ಲಿ ಮೇಲ್ಮಹಡಿಯ ಕೋಣೆಯ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು…
