Author: Vidyamaana

ಆಸ್ಟ್ರೇಲಿಯಾ ಗುಂಡಿನ ದಾಳಿ ವೇಳೆ ಆಪದ್ಬಾಂದವನಾದ ಹಣ್ಣಿನ ವ್ಯಾಪಾರಿ; ಬರಿಗೈಲೇ ಭಯೋತ್ಪಾದಕನ ಹೆಡೆಮುರಿ ಕಟ್ಟಿದ ಅಹ್ಮದ್ ಯಾರು?

ಭಾನುವಾರ ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ (Bondi Beach) ಜನರು ಖುಷಿಯ ಕ್ಷಣಗಳನ್ನು ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಗುಂಡಿನ ಸದ್ದು (Australia shooting) ಕೇಳಿಬಂತು. ಜನರು ಹನುಕ್ಕಾ ಆಚರಣೆಯಲ್ಲಿ ತೊಡಗಿದ್ದ ವೇಳೆ ಭಯೋತ್ಪಾದಕರು ದಾಳಿ ನಡೆಸಿದರು. ಜನರು ಭಯದಿಂದ ಕೂಗುತ್ತ…

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಸೇವನೆ ಮಾಡುವುದುಂಟು. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ಸುದ್ದಿ ಬೆಳಕಿಗೆ ಬಂದಿದೆ.…

ಪುತ್ತೂರು ಪತ್ರಿಕಾ ಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಘಟಕ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ಆಯೋಜನೆ..!!

ಪುತ್ತೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪುತ್ತೂರು ಶಾಖೆಯ 7ನೇ ವಾರ್ಷಿಕೋತ್ಸವದ ಪ್ರಯುಕ್ತ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಘಟಕ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವದ ಸಹಯೋಗದಲ್ಲಿ, ಮಂಗಳೂರು ಪ್ರಸಾದ್ ನೇತ್ರಾಲಯ…

ಮಂಗಳೂರು :ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್‌:ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ..!!

ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದ ಮೇಲೆ ಮಂಗಳೂರು ಮೂಲದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್‌ 11, 2025ರಂದು ಇನ್‌ಸ್ಟಾಗ್ರಾಂನ _sdpi_2025 ಐಡಿಯಿಂದ ಪ್ರಚೋದನಕಾರಿ ವಿಷಯ ಪ್ರಕಟವಾಗಿರುವ ಬಗ್ಗೆ…

ಮಂಗಳೂರು :ತಲ್ವಾರ್ ಹಿಡಿದು ರೀಲ್ಸ್‌: ಇಬ್ಬರ ಬಂಧನ

ಮಂಗಳೂರು: ತಲ್ವಾರ್ ಹಿಡಿದು ಹಾಡಿಗೆ ನೃತ್ಯ ಮಾಡುವ ರೀಲ್ಸ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ಆರೋಪದ ಮೇಲೆ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್‌ 13ರಂದು ‘Suresh Psy’ ಎಂಬ ಫೇಸ್‌ಬುಕ್‌ ಖಾತೆಯಲ್ಲಿ, ಅಮೀರ್‌ ಸುಹೇಲ್‌…

ಬಂಟ್ವಾಳ :ಅಕ್ರಮ ಗೋಸಾಗಾಟ ಪ್ರಕರಣ: ಬಂಟ್ವಾಳದಲ್ಲಿ ಜಾನುವಾರು ರಕ್ಷಣೆ, ಮನೆ–ಕೊಟ್ಟಿಗೆ ಜಪ್ತಿ

ಬಂಟ್ವಾಳ, ಡಿ.13: ಯಾವುದೇ ಪರವಾನಿಗೆ ಇಲ್ಲದೆ ಜಾನುವಾರನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ಮಣಿನಾಲ್ಕೂರು–ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಜಾನುವಾರು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿ.13ರಂದು ಸಂಜೆ…

ಮಂಗಳೂರು: ಮೂವರ ಬಂಧನ, 90 ಗ್ರಾಂ ಮಾದಕ ವಸ್ತು ವಶ..!!

ಮಂಗಳೂರು, ಡಿ.13: ಬೆಂಗಳೂರಿನಿಂದ ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಮಾದಕ ವಸ್ತು MDMA ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ಅರ್ಕುಳ ಬಳಿ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಅಹಮ್ಮದ್ ಶಾಬೀತ್ ಹಾಗೂ ಆತನ ತಂಡವನ್ನು ವಶಕ್ಕೆ ಪಡೆದು…

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ..!!

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು…

ಬೆದರಿಕೆ ಹಾಕಿ ಹಣ ವಸೂಲಿ: ನಕಲಿ ಪಿಎಸ್‌ಐ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಎರಡು ಬಾರಿ ಪಿಎಸ್ ಐ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಅಭ್ಯರ್ಥಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ ತಾನು ಪೊಲೀಸ್ ಎಂದು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ವಿದ್ಯಾರಣ್ಯಪುರ ಠಾಣೆ ಪೊಲೀಸರು ನಕಲಿ ಪಿಎಸ್ ಐ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.…

ಮಂಗಳೂರು :ಅಪ್ರಾಪ್ತನಿಂದ ಸ್ಕೂಟರ್ ಚಾಲನೆ: ಮಾಲಕನಿಗೆ ₹25 ಸಾವಿರ ದಂಡ

ಮಂಗಳೂರು, ಡಿ.13: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ಅವಕಾಶ ನೀಡಿ ರಸ್ತೆ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ, ಸ್ಕೂಟರ್ ಮಾಲಕನಿಗೆ ನ್ಯಾಯಾಲಯವು ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾರ್ಚ್ 30ರಂದು ಮುಂಜಾನೆ 3.50ರ ಸುಮಾರಿಗೆ ಅಪ್ರಾಪ್ತ…

Join WhatsApp Group
error: Content is protected !!