Author: Vidyamaana

BREAKING NEWS : ಆಗಸದಲ್ಲೇ ವಿಮಾನ-ಕಾಪ್ಟರ್‌ ಡಿಕ್ಕಿ : ಪ್ರಯಾಣಿಕರ ಸಮೇತ ನದಿಗೆ ಬಿದ್ದ ವಿಮಾನ – ಅಪಘಾತದ ಶಾಕಿಂಗ್ ವಿಡಿಯೋ ವೈರಲ್!

ಪ್ರಯಾಣಿಕ ಜೆಟ್ (Passenger Jet) ಹೆಲಿಕಾಪ್ಟರ್‌ಗೆ (Helicopter) ಡಿಕ್ಕಿಯೊಡೆದು ಗುರುವಾರ ರೊನಾಲ್ಡ್ ರೇಗನ್ ವಾಷಿಂಗ್ಟನ್ (Washington) ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪೊಟೊಮ್ಯಾಕ್ ನದಿಯಲ್ಲಿ (Potomac River) ಪತನಗೊಂಡಿದೆ ಎಂದು ಶ್ವೇತಭವನವನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ. ವಾಷಿಂಗ್ಟನ್ ಅಗ್ನಿಶಾಮಕ ಇಲಾಖೆಯ…

BIG NEWS: ಅರಮನೆ ಜಾಗ ಸುಪರ್ದಿಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರ ಒಪ್ಪಿಗೆಯೊಂದಿಗೆ ಗೆಜೆಟ್ ಅಧಿಸೂಚನೆ

ಬೆಂಗಳೂರು ಅರಮನೆ ಜಾಗದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಉಳಿಸುವ ಸುಗ್ರೀವಾಜ್ಞೆ ಬುಧವಾರ ಜಾರಿಯಾಗಿದೆ. ಕಳೆದ ಶುಕ್ರವಾರ ಸಂಪುಟದ ಅನುಮೋದನೆ ಪಡೆದುಕೊಂಡಿದ್ದ ಬೆಂಗಳೂರು ಅರಮನೆ(ಭೂ ಬಳಕೆ ಮತ್ತು ನಿಯಂತ್ರಣ ಸುಗ್ರೀವಾಜ್ಞೆ -2025) ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಬುಧವಾರ…

ಕುಂಭಮೇಳದಲ್ಲಿ ಆಶೀರ್ವಾದ ಪಡೆಯಲು ಹೋದ ವ್ಯಕ್ತಿಗೆ ಸಾಧು ಆಶೀರ್ವದಿಸಿದ್ದು ಹೇಗೆ ಗೊತ್ತಾ?!!

ಪ್ರಯಾಗ್ರಾಜ್ನಲ್ಲಿ ಜನವರಿ 13ರಿಂದ ಆರಂಭವಾಗಿರುವ ಮಹಾಕುಂಭ ಮೇಳಕ್ಕೆ (Mahakumbh Mela) ಭಕ್ತ ಸಾಗರವೇ ಹರಿದು ಬರುತ್ತಿದ್ದು, ಪ್ರತಿನಿತ್ಯ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡಿ ಅಲ್ಲಿರುವ ಸಾಧುಗಳಿಂದ ಆಶೀರ್ವಾದ ಪಡೆಯುತ್ತಿದ್ದಾರೆ. ಸದ್ಯ ಕುಂಭಮೇಳಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಧುವೊಬ್ಬರು…

ಬೆಳ್ತಂಗಡಿ : ಗೇರುಕಟ್ಟೆ ಕೆರೆಯಲ್ಲಿ ಸಿಕ್ಕಿದ ಮೃತದೇಹದ ಗುರುತು ಪತ್ತೆ

ಡಿಎನ್ಎ ಮೂಲಕ ಉಮರ್ ಫಾರೂಕ್ ಎಂದು ದೃಢ-ದಫನ ಮಾಡಿದ ಶವ ತೆಗೆದು ಮುಸ್ಲಿಂ ಸಂಪ್ರದಾಯದಂತೆ ಮತ್ತೆ ದಫನ!!

ಬೆಳ್ತಂಗಡಿ : ಗೇರುಕಟ್ಟೆ ತೋಟದ ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧಿಸಿದಂತೆ ಮೃತನ ಗುರುತನ್ನು ಡಿಎನ್ಎ ಮೂಲಕ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣ: ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಚಂದ್ರಶೇಖರ್ ನಾಯ್ಕ್ ಎಂಬವರ ತೋಟದ ಕರೆಯಲ್ಲಿ22-10-2024 ರಂದು…

ಪುತ್ತೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್‌ ಇರಲ್ಲ

ಪುತ್ತೂರು :ತುರ್ತು/ನಿರ್ವಹಣಾ ಕಾಮಗಾರಿ ನಿಮಿತ್ತ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ನಗರ, ಕೆದಿಲ ಮತ್ತು ಕಬಕ ಫೀಡರ್‌ನಲ್ಲಿ ದಿನಾಂಕ 30.1.2025 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.…

ಪೊಲೀಸ್ ಇಲಾಖೆಯ ಉದ್ಯೋಗಿ,ಕಾಣಿಯೂರಿನ ಸೌಮ್ಯ ಪೂಜಾರಿ ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಪುತ್ತೂರು :ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯ ಉದ್ಯೋಗಿಯಾಗಿ, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆ ಕಾಣಿಯೂರಿನ ಸೌಮ್ಯ…

ಫೆ.1-2; ಪುತ್ತೂರು ಪ್ರೀಮಿಯರ್ ಲೀಗ್(PPL) ಕ್ರಿಕೆಟ್ ಪಂದ್ಯಾಟ-
ಆಫಿಷಿಯಲ್ ಚಾಂಪಿಯನ್ ಟ್ರೋಫಿ

ಪುತ್ತೂರು; ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ವತಿಯಿಂದ ಹೊನಲು ಬೆಳಕಿನ ೮ ತಂಡಗಳ `ಪುತ್ತೂರು ಪ್ರೀಮಿಯರ್ ಲೀಗ್ (ಪಿಪಿಎಲ್) ಮತ್ತು ೮ ತಂಡಗಳ ಆಫಿಷಿಯಲ್ ಚಾಂಪಿಯನ್ ಟ್ರೋಫಿ’ ಕ್ರಿಕೆಟ್ ಪಂದ್ಯಾಟ ಫೆ.೧ ಮತ್ತು ೨ರಂದು ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಅಂಗಣದಲ್ಲಿ…

ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ…

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ

ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಸೀಮ್ ಹಾಗೂ ನಾಜೀಮಾ ಬಾನು ಬಂಧಿತ ಆರೋಪಿಗಳು. ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಶಿವಮೊಗ್ಗದಿಂದ ಡಿಯೋ ಬೈಕಿನಲ್ಲಿ ತರುತ್ತಿದ್ದಾಗ ದಂಪತಿ ಪೊಲೀಸರ…

BREAKING NEWS: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 9 ಭಾರತೀಯರು ಸಾವು

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ. X ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕಾನ್ಸುಲೇಟ್, ಸೌದಿ ಅರೇಬಿಯಾ ಪಶ್ಚಿಮ ಪ್ರದೇಶದ ಜಿಜಾನ್ ಬಳಿ…

Join WhatsApp Group
error: Content is protected !!