Author: Vidyamaana

ನಾಳೆ (ಮಾ.31) ಈದ್ ಉಲ್ ಫಿತರ್ ಆಚರಣೆ

ಮಂಗಳೂರು: ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆ ಕರ್ನಾಟಕದ ಕರಾವಳಿಯಲ್ಲಿ ನಾಳೆ (ಮಾ.31) ರಂದು ಈದ್ ಉಲ್ ಫಿತ‌ರ್ ಆಚರಣೆ ಮಾಡಲಾಗುತ್ತಿದೆ ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.…

ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಆರೋಪಿ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಿ- ದಲಿತ ಹಕ್ಕುಸಮಿತಿ ಆಗ್ರಹ

ಪುತ್ತೂರು; ವಿಟ್ಲ ಭಾಗದ ಮುರುವ ಎಂಬಲ್ಲಿ ಅಪ್ರಾಪ್ತ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಮಗ್ರ ತನಿಖೆ ನಡೆಸಿ ಆರೋಪಿಯ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಬೇಕು. ಆತನಿಗೆ ಜೈಲುಶಿಕ್ಷೆ ವಿಧಿಸಬೇಕು ಎಂದು ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಈಶ್ವರಿ…

ಅತಿಕ್ರಮಿತ ೧೬.೫ ಎಕರೆ ಸ್ಥಳವೂ ದೇವಳದ ಸುಪರ್ದಿಗೆ- ಶಾಸಕ ಅಶೋಕ್ ರೈ-ದೇವಳದ ಸುತ್ತಮುತ್ತ ಇರುವ ಮನೆಗಳ ತೆರವು ಮಾಡಿದ ಬಳಿಕ ದೇವಾಲಯದ ವಾತಾವರಣವೇ ಬದಲಾಗಿದೆ:ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು; ಪುತ್ತೂರು ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಜಾಗವನ್ನೂ ಪೂರ್ಣವಾಗಿ ದೇವಳದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ದೇವಳದ ಹೆಸರಲ್ಲಿರುವ ಸುಮಾರು ೧೬.೫ ಎಕರೆ ಜಾಗ ಬೇರೆಯವರ ಸ್ವಾಧೀನದಲ್ಲಿದೆ. ತೆಂಕಿಲ, ನೆಲ್ಲಿಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಈ ಜಾಗಗಳಿದ್ದು, ಈಗಾಗಲೇ ಅಳತೆ ಮಾಡಲು ಆದೇಶ ಮಾಡಲಾಗಿದೆ.…

ನಾಮ ಹಾಕಿದ ಮಾತ್ರಕ್ಕೆ ಹಿಂದುತ್ವನಾ? ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್‌ ಕಿಡಿ!

ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ-ಪದೇ ಹಿಂದೂ, ಹಿಂದುತ್ವ ಅಂತಾ ಹೇಳುತ್ತಿರುವುದು ಸರಿಯಲ್ಲ. ನಾಮ ಹಾಕಿ, ದೇವಸ್ಥಾನಕ್ಕೆ ಹೋದ ಮಾತ್ರಕ್ಕೆ ಹಿಂದುತ್ವವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖಂಡ ಡಾ.ಪ್ರಭಾಕರ್…

BIG NEWS : ಚೀನಾದಲ್ಲಿ ಚಿನ್ನದ ಗಣಿ ಪತ್ತೆ ; ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ !

ಭಾ ರತದಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಚೀನಾವು ಹುನಾನ್ ಪ್ರಾಂತ್ಯದಲ್ಲಿ ಕಳೆದ 3 ತಿಂಗಳಲ್ಲಿ 2000 ಟನ್‌ಗಳಿಗಿಂತಲೂ ಹೆಚ್ಚು ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ಇದು ಜಾಗತಿಕ ಚಿನ್ನದ ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆ ತರುವ ಸಾಧ್ಯತೆ ಇದೆ. ಚೀನಾದ ಸರ್ಕಾರಿ ಮಾಧ್ಯಮ…

ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ದರೋಡೆ ಯತ್ನ..! ಇಬ್ಬರ ಬಂಧನ ಓರ್ವ ಎಸ್ಕೇಪ್

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ…

BREAKING : ಬೆಂಗಳೂರಿನಿಂದ ತೆರಳುತ್ತಿದ್ದ ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಅವಘಡ- VIDEO

ಬೆಂಗಳೂರಿನಿಂದ ಗುವಾಹಾಟಿಗೆ ತೆರಳುತ್ತಿದ್ದ ಕಾಮಾಕ್ಯ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಒಡಿಶಾದ ಮಂಗೂಲಿ ನಿಲ್ದಾಣದ ಸಮೀಪದ ಚೌದ್ವಾರ್ ಬಳಿ ನಡೆದಿದೆ. ಯುಗಾದಿ ಹಬ್ಬದ ದಿನದಂದೇ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 11 ಭೋಗಿಗಳು ಹಳಿ ತಪ್ಪಿವೆ…

ಪೊಲೀಸ್ ಆಯುಕ್ತ,ಎಸಿಪಿ ಧನ್ಯಾ ನಾಯಕ್,ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಸಹಿತ ದ.ಕ.ಜಿಲ್ಲೆಯ 25 ಮಂದಿಗೆ ಮುಖ್ಯಮಂತ್ರಿ ಪದಕ

ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ 2024ನೆ ಸಾಲಿನ ಮುಖ್ಯಮಂತ್ರಿ ಪದಕದ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಲಾಗಿದೆ. ಇಲಾಖೆಯ 197 ಪೊಲೀಸ್ ಅಧಿಕಾರಿ/ಸಿಬ್ಬಂದಿಯ ಪೈಕಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ…

ನಾಳೆ (ಮಾ.30)ಸೌದಿ ಅರೇಬಿಯಾದಲ್ಲಿ ಈದ್ ಉಲ್ ಫಿತರ್ ಆಚರಣೆ

ರಿಯಾದ್ : ಸೌದಿ ಅರೇಬಿಯಾದಲ್ಲಿ ಶನಿವಾರ ಸಂಜೆ ಶವ್ವಾಲ್‌ ಚಂದ್ರ ದರ್ಶನವಾದ ಕಾರಣ ರವಿವಾರ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದು ಎಂದು ಸೌದಿ ಆರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ ಇನ್ ಸೈಡ್ ಹರಮೈನ್ ತಿಳಿಸಿದೆ.

ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಶೀಘ್ರ ಬಂಧಿಸಲು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್  ಆಗ್ರಹ

ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿವೆ. ಹಾಗೂ ಈ ಬಗ್ಗೆ…

Join WhatsApp Group
error: Content is protected !!