Author: Vidyamaana

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು ಜೀವಂತ “ಸಮಾಧಿ” ಮಾಡಿದ ಪತಿ!

ಇತ್ತೀಚೆಗೆ ಅಕ್ರಮ ಸಂಬಂಧಗಳಿಂದ ಮನನೊಂದ ಪುರುಷರು ರಾಕ್ಷಸರ ರೀತಿ ವರ್ತಿಸ್ತಿದ್ದಾರೆ. ಈ ಮಾತಿಗೆ ಉದಾಹರಣೆ ಎಂಬಂತೆ ಹರಿಯಾಣದಲ್ಲಿ ಘಟನೆಯೊಂದು ನಡೆದಿದ್ದು, ಇಡೀ ದೇಶವೇ ಬೆಚ್ಚಿಬಿದ್ದಿದೆ. ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು ಸಂತ್ರಸ್ತ ಪತಿ ಜೀವಂತವಾಗಿ ಸಮಾಧಿ ಮಾಡಿದ…

ಪಿಜಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ; ಯುವತಿ ಸಾವಿಗೆ ಕಾರಣವಾಯ್ತಾ ಲವ್ ಬ್ರೇಕಪ್?

ಕುಂದಾನಗರಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿಯ ನೆಹರು ನಗರದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಸೈಡ್‌ಗೆ ಲವ್ ಬ್ರೇಕಪ್ ಕಾರಣವಾವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯಲಕ್ಷ್ಮೀ ಗಲಗಲಿ ಆತ್ಮಹತ್ಯೆ…

ಯತ್ನಾಳ್‌ರನ್ನು ಹಿಂದೆ ನಾನೇ ಉಚ್ಚಾಟಿಸಿದ್ದೆ, ಈಗ ಎಲ್ಲವೂ ಸರಿಯಾಗಿಲ್ಲ; ಸದಾನಂದ ಗೌಡ ಟಾಂಗ್

ಬಿವೈ ವಿಜಯೇಂದ್ರ ಹಾಗೂ ಬಣದ ವಿರುದ್ದ ಮಾತನಾಡಿದ ಬಿಜೆಪಿಯ ಪ್ರಭಾವಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸಂಕಷ್ಟ ಹೆಚ್ಚಾಗಿದೆ. ಪಾರ್ಟಿ ಸರಿ ಮಾಡುತ್ತೇನೆ ಎಂದು ಹೊರಟ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷದಿಂದ ಹೊರಬಿದ್ದಿದ್ದಾರೆ. ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್…

‘ಮಾಜಿ ಶಾಸಕರ ಮೇಲೆ ಪೊಲೀಸ್ ಕ್ರಮ ಯಾಕಿಲ್ಲ’:SDPI‌ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಪ್ರಶ್ನೆ

ಬಿಜೆಪಿ ಮುಖಂಡರಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿ: SDPI‌ ಗಂಭೀರ ಆರೋಪ

ಪುತ್ತೂರು : ಬಿಜೆಪಿ ಪ್ರತಿಭಟನೆಯ ವೇಳೆ ಪುತ್ತೂರಿನಲ್ಲಿ ಪೋಲಿಸರನ್ನು ಅವಾಚ್ಯ ಶಬ್ದಗಳಿಂದ ಬೈದು , ಮೈ ಮೇಲೆ ಕೈಯನ್ನು ಹಾಕಿ ಹಲ್ಲೆಗೆ ಮುಂದಾದ ಮಾಜಿ ಶಾಸಕ ಬಿಜೆಪಿ ಮುಖಂಡ ಸಂಜೀವ ಮಠಂದೂರುರವರ ಮೇಲೆ ಪೋಲಿಸ್ ಇಲಾಖೆ ಯಾಕಾಗಿ ಎಫ್.ಐ.ಆರ್ ದಾಖಲಿಸಿ ಬಂಧಿಸಿಲ್ಲ…

Breaking: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ;ಉಚ್ಛಾಟನೆ ಆದೇಶದಲ್ಲಿ ಏನಿದೆ?.. ಶಾಸಕ ಸ್ಥಾನಕ್ಕೂ ಬರುತ್ತಾ ಕುತ್ತು!

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ…

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್‌ ಹಾಸ್ಟೆಲ್‌ನ ವಾರ್ಡನ್‌ ಸಿಸ್ಟರ್‌…

ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ‘బి.ಜಿ ಎಫ್ ” ಆದರ್ಶ ವಿದ್ಯಾರ್ಥಿ ಪ್ರಶಸ್ತಿ ಪ್ರಕಟ : ಚೊಚ್ಚಲ ಪ್ರಶಸ್ತಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಮುಹಮ್ಮದ್ ರಯೀಸ್ ಆಯ್ಕೆ

ಪುತ್ತೂರು: ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಪ್ಪಳಿಗೆ ಊರಿನ ಹಾಗೂ ಅನಿವಾಸಿ ಯುವಕರ ತಂಡವಾಗಿರುವ ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ಬಳಗವು ಶೈಕ್ಷಣಿಕ ವಿಭಾಗದ ಸೇವೆಯೆಂಬಂತೆ ಆದರ್ಶ ವಿದ್ಯಾರ್ಥಿಯೊಬ್ಬನನ್ನು ಆಯ್ಕೆ ಮಾಡಿ ‘ಬಿ.ಜಿ.ಎಫ್ ಆದರ್ಶ ವಿದ್ಯಾರ್ಥಿ ಪ್ರಶಸ್ತಿ-೨೦೨೫’ ನೀಡಿ…

ಚನ್ನರಾಯಪಟ್ಟಣ:ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ;ಮಂಗಳೂರು ಮೂಲದ ಸಲ್ಮಾನ್ ಫಾರಿಶ್ ಮೃತ್ಯು

ಹಾಸನ : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆಪಲ್ಟಿಯಾಗಿ, ಕ್ಲೀನರ್ ವೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಮಂಗಳೂರಿನ ಬಣತಾಡಿ ಗ್ರಾಮದ ದಿ. ರಹೀಮ್ ರವರ ಮಗ…

BREAKING : ಕುಮಾರಸ್ವಾಮಿ ಬಳಿಕ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ.!

ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ. ದೆಹಲಿಯ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದು, ಹಲವು ಮಹತ್ವದ ವಿಷಯಗಳ…

ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ ಕಂದಮ್ಮ: ಎರಡೂವರೆ ವರ್ಷದ ಮಗು ನಿಗೂಢ ಸಾವು

ಎರಡೂವರೆ ವರ್ಷದ ಮಗು ಮಲಗಿದ್ದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೋಣಾಜೆ ಗ್ರಾಮದಲ್ಲಿ ನಡೆದಿದೆ. ರುದ್ರಪ್ರತಾಪ್ ಸಿಂಗ್ ಮೃತ ಮಗು. ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಹಾಗೂ ದಿವ್ಯಾಂಶಿ ದಂಪತಿಯ ಪುತ್ರ. ಲಿಂಡೋರಾಜ್ ಎಂಬುವವರ ತೋಟದಲ್ಲಿ ದಂಪತಿ…

Join WhatsApp Group
error: Content is protected !!