ಕೊಂಬೆಟ್ಟು ಕ್ರೀಡಾಂಗಣದಲ್ಲಿ ‘ಅಶೋಕ ಜನ-ಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣ
ಡಿಸಿಎಂ ಶಿವಕುಮಾರ್ ಬರೋದು ಪಕ್ಕಾ – ಸಿಎಂ ಲಾ ಬರ್ಪೆರಿಗೆ..!
ಪುತ್ತೂರು : ಪುತ್ತೂರಿನಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಶಾಸಕ ಅಶೋಕ್ ಕುಮಾರ್ ರೈ ಯವರ ನೇತೃತ್ವದ ‘ಅಶೋಕ ಜನಮನ’ ಕಾರ್ಯಕ್ರಮ ನ.2ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಭಾಗವಹಿಸುತ್ತಾರೆ ಎನ್ನಲಾಗುತ್ತಿದ್ದು.…
