ಹಿದಾಯ ಫೌಂಡೇಶನ್ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಹನೀಫ್ ಹಾಜಿ ಗೋಳ್ತಮಜಲು,ಕಾರ್ಯದರ್ಶಿಯಾಗಿ ಶೇಕ್ ಇಸಾಕ್ ಕಡಬ ಆಯ್ಕೆ
ಮಂಗಳೂರು : ಹಿದಾಯ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆಯು ಮಂಗಳೂರಿನ ಅಲ್ ಇಹ್ಸಾನ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ವಹಿಸಿದ್ದರು. ವೀಕ್ಷಕರಾಗಿ ಟ್ರಸ್ಟ್ ನ ನಿಕಟಪೂರ್ವ ಚೇರ್ಮ್ಯಾನ್ ಮಾನ್ಸೂರ್ ಅಹಮದ್ ಮತ್ತು ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್…
