ಮಂಗಳೂರು:ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಆರಿಫ್…
