Author: Vidyamaana

ಸುಳ್ಯ: 10ನೇ ತರಗತಿ ವಿದ್ಯಾರ್ಥಿ ಕೌಶಿಕ್ ಬಾವಿಗೆ ಹಾರಿ ಆತ್ಮಹತ್ಯೆ..!!

ಸುಳ್ಯ ತಾಲೂಕು ಐವರ್ನಾಡು ರಬ್ಬರ್ ಫ್ಯಾಕ್ಟರಿ ಬಳಿ ಇಂದು ದುರ್ಘಟನೆ ಸಂಭವಿಸಿದೆ. ಮನೆ ಸಮೀಪದ ಸಾರ್ವಜನಿಕ ಬಾವಿಗೆ ಹಾರಿ ಕೌಶಿಕ್ ಕುಮಾರ್ (10ನೇ ತರಗತಿ ವಿದ್ಯಾರ್ಥಿ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೈಚಾರ್ ಮುಳುಗು ತಜ್ಞರಾದ ಅಬ್ಬಾಸ್ ಶಾಂತಿನಗರ,…

ನೂತನ ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ 9.50 ಕೋಟಿ ಮಂಜೂರು
ಶೀಘ್ರವೇ ಕ್ರೀಡಾಂಗಣ ಕಾಮಗಾರಿಗೆ ಚಾಲನೆ : ಶಾಸಕ ಅಶೋಕ್ ರೈ

ಪುತ್ತೂರು: ನರಿಮೊಗರು ,ಕೆಮ್ಮಿಂಜೆ ಗ್ರಾಮದ ಗಡಿಭಾಗವಾದ ಮುಂಡೂರಿನಲ್ಲಿ‌ನಿರ್ಮಢಣವಾಗಲಿರುವ ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ₹ 9.50 ಕೋಟಿ ಅನುದಾನ‌ಮಂಜೂರಾಗಿದೆ.ಮುಂಡೂರಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಈಗಾಗಲೇ ಒಂದು ಹಂತದ ಕಾಮಗಾರಿ ಪೂರ್ಣಗೊಂಡಿದೆ. ಉದ್ದೇಶಿತ ಜಾಗದಲ್ಲಿದ್ದ…

ಭಾರತದಲ್ಲಿ ₹10 – ಅಮೆರಿಕದಲ್ಲಿ ₹370! ಪಾರ್ಲೆ-ಜಿ ಬಿಸ್ಕತ್ ಬೆಲೆ ಗಗನಕ್ಕೇರಿದ ಕಾರಣವೇನು ಗೊತ್ತಾ..!!?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಆಗುವ ವಸ್ತುಗಳ ಮೇಲಿನ ಸುಂಕವನ್ನು ಮತ್ತಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಶೇ.25ರಷ್ಟು ಸುಂಕ ಜಾರಿಯಲ್ಲಿದ್ದು, ಅದನ್ನು ಶೇ.50ಕ್ಕೆ ಏರಿಸುವ ಯೋಜನೆ ಹೊರಬಿದ್ದಿದೆ. ಈಗಾಗಲೇ ಜಾರಿಯಲ್ಲಿರುವ ಶೇ.25ರಷ್ಟು ಸುಂಕದಿಂದಲೇ ಅಮೆರಿಕದಲ್ಲಿರುವ ಭಾರತೀಯರಿಗೆ ಬೆಲೆ ಏರಿಕೆ…

ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪರಮೇಶ್ವರ್ ಪ್ರತಿಕ್ರಿಯೆ.!

ಧರ್ಮಸ್ಥಳದಲ್ಲಿ (Dharmasthala Case) ನೂರಾರು ಕೊಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarody) ಮನೆಯ ಮೇಲೆ ಎಸ್‌ಐಟಿ (SIT) ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಸಚಿವ ಜಿ ಪರಮೇಶ್ವರ್ (G. Parameshwar) ಪ್ರತಿಕ್ರಿಯಿಸಿದ್ದು, ಎಸ್‌ಐಟಿ…

ಖೋಟಾ ನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಅರೆಸ್ಟ್..!!

ಉಪ್ಪಿನಂಗಡಿ : ಹಲವು ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ಆಗಸ್ಟ್ 25ರಂದು ಉಪ್ಪಿನಂಗಡಿ ಬಳಿಯ ವಲಾಲು…

BREAKING : ಸದನದಲ್ಲಿ ‘RSS ‘ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ DCM ಡಿಕೆ.ಶಿವಕುಮಾರ್.!

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್ (RSS) ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು.ಇದಕ್ಕೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ.ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಆನ್ಲೈನ್ನಲ್ಲಿ…

ಸೆ. 01 :ಧರ್ಮಸ್ಥಳ ಪರ ಪುತ್ತೂರಿನಲ್ಲಿ ಜನಾಗ್ರಹ ಸಮಾವೇಶ-10 ಸಾವಿರಕ್ಕಿಂತ ಅಧಿಕ ಜನ ಸೇರುವ ನಿರೀಕ್ಷೆ..!!

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ಘಟನೆಗಳನ್ನು ಸೃಷ್ಟಿಸಿ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಿ, ಈ ದುಷ್ಪ್ರಚಾರದ ವಿರುದ್ಧ ಜನಾಗ್ರಹ ಸಮಾವೇಶ ನಡೆಸಲು ಪುತ್ತೂರಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಕುರಿತು ಆಗಸ್ಟ್ 24ರಂದು…

ಕಾರ್ಕಳ | ಮಂಗಳೂರು ಮೂಲದ ವ್ಯಕ್ತಿಯ ಬರ್ಬರ ಕೊಲೆ..!!

ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಟ್ ವೊಂದರಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರನ್ನು ರಸ್ತೆ ಬದಿಯಲ್ಲಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ಕುಂಟಲ್ಪಾಡಿ ಕೋಳಿ ಫಾರಂ ಹತ್ತಿರದ…

ಧರ್ಮಸ್ಥಳ ಪ್ರಕರಣ:ಎಸ್ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಯಾಗುತ್ತಿದೆ. ದೂರುದಾರರಾಗಿ ಬಂದು ಗಂಭೀರ ಆರೋಪ ಮಾಡಿದ್ದ ಕೆಲವರು ಇದೀಗ ವಿಚಾರಣೆ ಎದುರಿಸುತ್ತಿದ್ದಾರೆ. ಸುಜಾತಾ ಭಟ್ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಿಚಾರಣೆಗೆ ಈಗಾಗಲೇ ಎಸ್ಐಟಿ ನೋಟಿಸ್ ನೀಡಿತ್ತು. ಇದರ ಹಿನ್ನಲೆಯಲ್ಲಿ…

ಬೆಳ್ತಂಗಡಿ: ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ-

ಮಹೇಶ್ ಶೆಟ್ಟಿ ತಿಮರೋಡಿ,ಮೋಹನ್ ಶೆಟ್ಟಿ ನಿವಾಸದ ಮೇಲೂ ಎಸ್.ಐ.ಟಿ ದಾಳಿ..!!

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ರ ಸುಮಾರಿಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾ‌ರ್ ದಯಾಮ…

Join WhatsApp Group
error: Content is protected !!