ಹೆತ್ತವರನ್ನು ಪ್ರಧಾನಿ ಮೋದಿ ಜೊತೆ ಭೇಟಿ ಮಾಡಿಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ
ದೆಹಲಿ :ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ತಮ್ಮ ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಅವರೊಂದಿಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಚೌಟ ಅವರು ತುಳುನಾಡಿನ ಸಂಸ್ಕೃತಿಯ ಸಂಕೇತ ಹಾಗೂ ಪಿಲಿ…
