Author: Vidyamaana

ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಡಿಕ್ಕಿ: ವಿದ್ಯಾರ್ಥಿನಿ ವಹಿಬಾ ಮೃತ್ಯು, ಮೂವರಿಗೆ ಗಾಯ

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ, 4ನೇ ತರಗತಿಯ ವಿದ್ಯಾರ್ಥಿನಿ…

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು!

ಪುತ್ತೂರು :ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ…

ಪುತೂರಿನ “ಈ” ಪ್ರದೇಶಗಳಲ್ಲಿ ಇಂದು ವಿದ್ಯುತ್ ಇರಲ್ಲ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/1ಕೆವಿಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಪೀಡರ್‌ ನಲ್ಲಿ ಇಂದು ಗುರುವಾರ ಬೆಳಗ್ಗೆ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್‌ ಸರಬರಾಜಾಗುವ ನೆಲ್ಲಿಕಟ್ಟೆ, ಎಂ.ಟಿ. ರೋಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್ ಹತ್ತಿರ,…

ಫರಂಗಿಪೇಟೆ :ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

ಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ತಲ್ವಾರ್ ನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ(ಅ.23)ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ…

2ನೇ ಮಹಡಿಯಿಂದ ಬಿದ್ದು ನರ್ಸ್ ಅನುಮಾನಾಸ್ಪದ ಸಾವು

ಚಿತ್ರದುರ್ಗ: 2ನೇ ಮಹಡಿಯಿಂದ ಕೆಳಗೆ ಬಿದ್ದ ಸ್ಟಾಫ್ ನರ್ಸ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಮೂಲದ ನರ್ಸ್ ಇಂದ್ರಮ್ಮ (36) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಹಲವು ವರ್ಷಗಳಿಂದ…

ಉಪ ಚುನಾವಣೆ | ರಾಜ್ಯದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿರುವ ಮಾಜಿ ಎಂಎಲ್‌ಸಿ…

FAKE COURT: ಹೇ ಪ್ರಭು…! ಏನ್ರೀ.. ಈ ಊರಲ್ಲಿ ನ್ಯಾಯಾಲಯವೇ ನಕಲಿ!: ವಂಚಕ ಜಡ್ಜ್‌ ಅಂದರ್

ಅಹಮದಾಬಾದ್: ನಕಲಿ ವೈದ್ಯರು, ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ವಂಚಿಸುವುದನ್ನು ನೋಡಿರುತ್ತೀರಿ. ಇದೀಗ ಗುಜರಾತ್ ನಲ್ಲಿ ನಕಲಿ ಕೋರ್ಟ್ ನಡೆಸಿದ ಭೂಪನೊಬ್ಬ ಸಿಕ್ಕಿ ಬಿದ್ದಿದ್ದಾನೆ. ಕೋರ್ಟ್, ನ್ಯಾಯಾಧೀಶ, ಸಿಬ್ಬಂದಿ ಎಲ್ಲವೂ ನಕಲಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಕಚೇರಿಯನ್ನೇ ಕೋರ್ಟ್ ರೀತಿ ಪರಿವರ್ತಿಸಿಕೊಂಡಿದ್ದ…

ಪುತ್ತೂರು : ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ : ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ವಿರೋಧ!

ಪುತ್ತೂರು : ವಿಶ್ವಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಎಸ್‌ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯವಿದ್ದ ಸ್ಥಳದಲ್ಲಿ…

ಪೊಲೀಸ್ ಕಾನ್ಸ್ ಟೇಬಲ್ ನಿಂದಲೇ ದುಷ್ಕೃತ್ಯ: ಪ್ರೇಯಸಿ ಆಯಿಷಾ ಪತಿಯ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಕೊಡಗು: ಪೊಲೀಸ್ ಕಾನ್ಸ್ ಟೇಬಲ್ ಓರ್ವ ಕೊಲೆ ಯತ್ನ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವರಾಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ. ಕೊಟ್ರೇಶ್ (30) ಕೊಲೆ ಆರೋಪಿ ಪೊಲೀಸ್ ಪೇದೆ. ಕೊಟ್ರೇಶ್ ಆಯೀಷಾ ಎಂಬ ಮಹಿಳೆಯ ಪಕ್ಕದ ಮನೆಯಲ್ಲೇ ವಾಸವಾಗಿದ್ದ. ಅಲ್ಲದೇ…

ವಯನಾಡ್ ಲೋಕಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕೆ ಇಳಿದಿದ್ದು, ವಯನಾಡ್…

Join WhatsApp Group
error: Content is protected !!